ನಿಫಾ ಕಟ್ಟೆಚ್ಚರ

ನಿಫಾ ಕಟ್ಟೆಚ್ಚರ

ನವದೆಹಲಿ: ನಿಫಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಕೇರಳ ಗಡಿಯಲ್ಲಿ ಇನ್ನಷ್ಟು ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ ಎಂದು ಗುರುವಾರ ಇಲ್ಲಿ ವರದಿಗಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಆರೋಗ್ಯ ಇಲಾಖೆ ಕಾರ್ಯದರ್ಶಿಗಳಿಗೆ, ತಜ್ಞರ ಸಮಿತಿಗೂ ಸೂಚನೆ ನೀಡಲಾಗಿದೆ ಎಂದರು. ಸಚಿವರಾದ ಗೋವಿಂದ ಕಾರಜೋಳ, ವಿ.ಸೋಮಣ್ಣ, ಸಿ.ಸಿ.ಪಾಟೀಲ್, ಸಂಸದ ಶಿವಕುಮಾರ್ ಉದಾಸಿ ಉಪಸ್ಥಿತರಿದ್ದರು.

Related