ರಾಜಭವನದ 18 ಸಿಬ್ಬಂದಿಗೂ ಕೊರೋನಾ

  • In State
  • July 12, 2020
  • 283 Views
ರಾಜಭವನದ 18 ಸಿಬ್ಬಂದಿಗೂ ಕೊರೋನಾ

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೋನಾ ಆರ್ಭಟ ಮುಂದುವರೆದಿದ್ದು, ರಾಜಭವನದ 18 ಸಿಬ್ಬಂದಿಗೆ ಸೋಂಕು ದೃಢಪಟ್ಟಿದೆ.
ರಾಜ್ಯಪಾಲರ ನಿವಾಸ ರಾಜಭವನದಲ್ಲಿನ ಸಿಬ್ಬಂದಿಗಳು ಸ್ವಯಂ ಪ್ರೇರಣೆಯಿಂದ ಪರೀಕ್ಷೆ ಮಾಡಿಸಿದಾಗ ಕೊರೋನಾ ಸೋಂಕು ತಗುಲಿರುವುದು ಕಂಡುಬಂದಿದೆ.
ನಂತರ ಬೃಹತ್ ಮುನ್ಸಿಪಾಲ್ ಕಾರ್ಪೋರೇಷನ್ ನಿಂದ ಮತ್ತೆ ಅವರನ್ನು ಪರೀಕ್ಷೆ ಮಾಡಿಸಿದಾಗ ಸೋಂಕು ದೃಢಪಟ್ಟಿರುವುದಾಗಿ ಬಿಎಂಸಿ ಮೂಲಗಳಿಂದ ತಿಳಿದು ಬಂದಿದೆ.

Related