ಕಾಂಗ್ರೆಸ್ ಮುಖಂಡರ ಮೆರವಣಿಗೆ

ಕಾಂಗ್ರೆಸ್ ಮುಖಂಡರ ಮೆರವಣಿಗೆ

ರಾಯಚೂರು :  ಮಸ್ಕಿಯಲ್ಲಿ  ಆಯೋಜಿಸಿರುವ ಕಾಂಗ್ರೆಸ್ ಸಮಾವೇಶ ಹಾಗೂ ಆರ್ ಬಸನಗೌಡ ಅವರ, ಪಕ್ಷ ಸೇರ್ಪಡೆ ಸಮಾರಂಭದಲ್ಲಿ ಭಾಗವಹಿಸಲು ಬಂದಿರುವ ಮುಖಂಡರನ್ನು ತೆರೆದ ವಾಹನದಲ್ಲಿ ಮೆರವಣಿಗೆ ಮಾಡುವ ಮೂಲಕ ವೇದಿಕೆಗೆ ಕರೆತರಲಾಯಿತು.

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ, ಈಶ್ವರ ಖಂಡ್ರೆ ಹಾಗೂ ಜಿಲ್ಲೆಯ ಮುಖಂಡರು ಭಾಗವಹಿಸಿದ್ದಾರೆ.

Related