Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಹಳದಿ ಮೆಟ್ರೋ ಮಾರ್ಗ; ನಗರದ ಸಂಚಾರ ವ್ಯವಸ್ಥೆಯಲ್ಲಿ ಮಹತ್ವದ ಹೆಜ್ಜೆ: ಡಿಸಿಎಂ
  • Bangalore
  • Politics
  • State

ಹಳದಿ ಮೆಟ್ರೋ ಮಾರ್ಗ; ನಗರದ ಸಂಚಾರ ವ್ಯವಸ್ಥೆಯಲ್ಲಿ ಮಹತ್ವದ ಹೆಜ್ಜೆ: ಡಿಸಿಎಂ

admin August 10, 2025
WhatsApp Image 2025-08-10 at 14.49.55
Spread the love

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ನಮ್ಮ ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟನೆ ಮಾಡುವುದರ ಜೊತೆಗೆ ಆರ್ ವಿ ರಸ್ತೆಯಿಂದ ಮೆಟ್ರೋದಲ್ಲಿ ಪ್ರಯಾಣ ಬೆಳೆಸಿದರು.

ನರೇಂದ್ರ ಮೋದಿ ಅವರ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಕೂಡ ಇದ್ದರು.

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಮೆಟ್ರೋದಲ್ಲಿ ಪ್ರಯಾಣ ಬೆಳೆಸಿರುವ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ   ಹಂಚಿಕೊಂಡಿರುವ ಅವರು, ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರವರೆಗೆ 19 ಕಿಮೀ ಉದ್ದದ ಈ ಹೊಸ ಮೆಟ್ರೋ ಮಾರ್ಗವು, ದಕ್ಷಿಣ ಬೆಂಗಳೂರು ಭಾಗದ ಸಂಪರ್ಕತೆಯನ್ನು ಹೆಚ್ಚಿಸಿ, ವಾಹನ ದಟ್ಟಣೆಯನ್ನು ತಗ್ಗಿಸಲು ಮಹತ್ತರ ನೆರವಾಗಲಿದೆ. ಇದನ್ನೂ ಓದಿ: ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟಿಸಿದ ನರೇಂದ್ರ ಮೋದಿ

ಹಳದಿ ಮಾರ್ಗ ಈಗ ಪರ್ಪಲ್ ಹಾಗೂ ಗ್ರೀನ್ ಲೈನ್ ಜಾಲಕ್ಕೆ ಸೇರ್ಪಡೆಯಾದ ಹಿನ್ನೆಲೆ, ನಮ್ಮ ಮೆಟ್ರೋ ದಿನನಿತ್ಯದ ಪ್ರಯಾಣಿಕರ ಸಂಖ್ಯೆ 12.5 ಲಕ್ಷಕ್ಕೆ ಏರಿಕೆಯಾಗಲಿದೆ ಇದು ನಮ್ಮ ನಗರದ ಸಂಚಾರ ವ್ಯವಸ್ಥೆಯಲ್ಲಿ ಮಹತ್ವದ ಹೆಜ್ಜೆ ಎಂದು ಬರೆದುಕೊಂಡಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: ಮೆಟ್ರೋ ಹಳದಿ ಮಾರ್ಗವನ್ನು ಉದ್ಘಾಟಿಸಿದ ನರೇಂದ್ರ ಮೋದಿ
Next: ಮೆಟ್ರೋ ಯೋಜನೆಗೆ ರಾಜ್ಯ ಸರ್ಕಾರ ಶೇ. 87.37 ರಷ್ಟು ಹಣ ನೀಡುತ್ತಿದೆ: ಸಿಎಂ

Views:

13

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.