Front news Politics State CM ಭೇಟಿಯಾದ ನಟ ರಾಮಚರಣ್ admin August 31, 2025 Spread the loveಮೈಸೂರು: ಪೆದ್ದಿ ಚಿತ್ರದ ಚಿತ್ರೀಕರಣದಲ್ಲಿ ಭಾಗಿಯಾಗಿರುವ ತೆಲುಗು ಚಿತ್ರರಂಗದ ಖ್ಯಾತ ನಟ ರಾಮಚರಣ್ ಅವರು ಇಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಗೌರವಿಸಿದರು. ಸಚಿವರಾದ ಸಂತೋಷ್ ಲಾಡ್, ಶಾಸಕರಾದ ಡಾ. ಯತೀಂದ್ರ ಸಿದ್ದರಾಮಯ್ಯ, ಅನಿಲ್ ಚಿಕ್ಕಮಾದು ಹಾಜರಿದ್ದರು About the Author admin Administrator Visit Website View All Posts Spread the love Post navigation Previous: ಗುತ್ತಿಗೆದಾರರ ಬಾಕಿ ಬಿಲ್ ಪಾವತಿಸುವಂತೆ ಆಗ್ರಹಿಸಿ ಸಿಎಂಗೆ ಮನವಿNext: ಸದ್ದಿಲ್ಲದೆ ಹಸಮಣೆ ಏರಲು ಸಜ್ಜದ ಉಪಾಧ್ಯಕ್ಷ