ನಟಿಯರ ಜೈಲಿನ ಅವಧಿ ಮುಂದೂಡಿಕೆ

ನಟಿಯರ ಜೈಲಿನ ಅವಧಿ ಮುಂದೂಡಿಕೆ

ಬೆಂಗಳೂರು : ಡ್ರಗ್ಸ್ ಪ್ರಕರಣದಲ್ಲಿ ಪರಪ್ಪನ ಅಗ್ರಹಾರದ ಜೈಲಿನಲ್ಲಿರುವ ನಟಿ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿ ಅವರ ಜಾಮೀನು ಅರ್ಜಿ ವಜಾಗೊಂಡಿದೆ. ಈ ಮೂಲಕ ಜೈಲಿನಿಂದ ಹೊರಬರುವ ನಿರೀಕ್ಷೆಯಲ್ಲಿದ್ದ ನಟಿಯರಿಗೆ ನಿರಾಸೆಯಾಗಿದೆ.

ನಟಿ ರಾಗಿಣಿ, ನಟಿ ಸಂಜನಾ ಸೇರಿದಂತೆ ಐವರು ಸ್ಯಾಂಡಲ್‌ವುಡ್ ಪ್ರಕರಣದ ಆರೋಪಿಗಳು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಇಂದು ಎನ್ ಡಿ ಪಿ ಎಸ್ ಕೋರ್ಟ್ನ ನ್ಯಾಯಾಧೀಶರಾದಂತ ಸೀನಪ್ಪ ಅವರು ವಿಚಾರಣೆ ನಡೆಸಿದರು. ಮೊದಲು ಮೂವರು ಆರೋಪಿಗಳ ಜಾಮೀನು ಅರ್ಜಿಯನ್ನು ಸೆ.30ಕ್ಕೆ ಮುಂದೂಡಿ ಆದೇಶ ಹೊರಡಿಸಿದ್ದರು.

Related