Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಂವಿಧಾನದ ಬಗ್ಗೆ ಗೌರವ ಇರುವ ಎಲ್ಲರಿಗೂ ಸಮಾವೇಷಕ್ಕೆ ಸ್ವಾಗತ: ಸಿಎಂ
  • Bangalore
  • Politics
  • State

ಸಂವಿಧಾನದ ಬಗ್ಗೆ ಗೌರವ ಇರುವ ಎಲ್ಲರಿಗೂ ಸಮಾವೇಷಕ್ಕೆ ಸ್ವಾಗತ: ಸಿಎಂ

admin January 13, 2025 1 minute read
Spread the love

ಬೆಂಗಳೂರು: ಜೈ ಬಾಪು-ಜೈ ಭೀಮ್-ಜೈ ಸಂವಿಧಾನದ ಐತಿಹಾಸಿಕ ಅಭಿಯಾನವನ್ನು ಅತ್ಯಂತ ಯಶಸ್ವಿ ಮಾಡೋಣ. ಜ 21ರ ಬೆಳಗಾವಿಯ ಚಾರಿತ್ರಿಕ ಸಮಾವೇಷಕ್ಕೆ ಮುನ್ನಡೆಯಿರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಡಿನ ಜನತೆಗೆ ಮತ್ತು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.

KPCC ಕಚೇರಿಯಲ್ಲಿ, ಬೆಳಗಾವಿಯಲ್ಲಿ ಇದೇ ಜನವರಿ 21 ರಂದು ನಡೆಯಲಿರುವ ಗಾಂಧಿ ಭಾರತ ಕಾರ್ಯಕ್ರಮ ಮತ್ತು ಜೈ ಬಾಪು-ಜೈ ಭೀಮ್ – ಜೈ ಸಂವಿಧಾನ ಅಭಿಯಾನದ ಬೃಹತ್ ಸಮಾವೇಶದ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯ ಹೋರಾಟ, ದೇಶದ ಸ್ವಾತಂತ್ರ್ಯ ಮತ್ತು ಸಂವಿಧಾನದ ಬಗ್ಗೆ ಗೌರವ ಇರುವ ಎಲ್ಲರಿಗೂ ಸಮಾವೇಷಕ್ಕೆ ಸ್ವಾಗತ ಎಂದ ಮುಖ್ಯಮಂತ್ರಿಗಳು RSS ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದೆ ದೇಶಕ್ಕೆ ದ್ರೋಹ ಬಗೆದ ಚರಿತ್ರೆಯನ್ನು ಸಭೆಯಲ್ಲಿ ಸ್ಮರಿಸಿದರು.

ಕಾಂಗ್ರೆಸ್ ಪಕ್ಷ ಹೋರಾಟ, ತ್ಯಾಗ, ಬಲಿದಾನಗಳಿಂದ ಕಟ್ಟಿದ್ದಾಗಿದೆ. ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿ ದೇಶಕ್ಕಾಗಿ ಹುತಾತ್ಮರಾದರು.  ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿ ಅವರು ತಮ್ಮ ಪಾಲಿಗೆ ಒದಗಿ ಬಂದಿದ್ದ ಪ್ರಧಾನಿ ಹುದ್ದೆಯನ್ನು ತ್ಯಾಗ ಮಾಡಿ ಮನಮೋಹನ್ ಸಿಂಗ್ ಅವರನ್ನು ಪ್ರಧಾನಿ ಮಾಡಿದರು. ಈ ಆದರ್ಶಗಳ ಮಾರ್ಗದಲ್ಲಿ ನಾವು ಮುನ್ನಡೆಯೋಣ ಎಂದರು.

ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಬಗ್ಗೆ ಗೌರವ ಇಲ್ಲದೆ, ವಿಗ್ರಹ ಮಾಡಿಟ್ಟುಕೊಂಡಿರುವ ಬಿಜೆಪಿಯವರು, ಗಾಂಧಿ ಬಗ್ಗೆ ಗೌರವ ಇಲ್ಲದ ಬಿಜೆಪಿಯವರು, ಸ್ವಾತಂತ್ರ್ಯ ಹೋರಾಟದ ಬಗ್ಗೆ ಗೌರವ ಇಲ್ಲದ ಇವರಿಗೆ, ಅಂಬೇಡ್ಕರ್, ನೆಹರೂ ಯಾರ ಬಗ್ಗೆಯೂ ಗೌರವ ಇಲ್ಲದ ಬಿಜೆಪಿಯವರಿಗೆ ದೇಶದ ಸಂವಿಧಾನ ಮತ್ತು ಚರಿತ್ರೆಯ ಬಗ್ಗೆಯೂ ಗೌರವ ಇಲ್ಲ ಎಂದರು. ಇದನ್ನೂ ಓದಿ: ಅಧಿಕಾರಿ, ಇಬ್ಬರು ಲೈನ್ ಮ್ಯಾನಗಳ ಮೇಲೆ ಹಲ್ಲೆ, ದೂರು ದಾಖಲು

ಅಂಬೇಡ್ಕರ್, ಗಾಂಧಿ, ನೆಹರೂ ಮತ್ತು ಕಾಂಗ್ರೆಸ್ಸಿನ ಹೋರಾಟದ ಚರಿತ್ರೆಯನ್ನು ನಾವು ಮುಂದಿನ ಪೀಳಿಗೆಗೆ ಅರ್ಥ ಮಾಡಿಸಬೇಕಿದೆ. ನಾವು ಗಾಂಧಿ ವಂಶಸ್ಥರು ಅವರು ಗೋಡ್ಸೆ ವಂಶಸ್ಥರು. ಬಿಜೆಪಿ ಮತ್ತು ಕಾಂಗ್ರೆಸ್ಸಿನ ಈ ಸೈದ್ಧಾಂತಿಕ ವ್ಯತ್ಯಾಸವನ್ನು ಇವತ್ತಿನ ಯುವ ಪೀಳಿಗೆಗೆ ಅರ್ಥೈಸಬೇಕಿದೆ. ಇದಕ್ಕಾಗಿ ಜ 21ರ ಗಾಂಧಿ ಭಾರತ ಸಮಾವೇಷವನ್ನು ಅತ್ಯಂತ ಯಶಸ್ವಿಗೊಳಿಸೋಣ ಎಂದು ಕರೆ ನೀಡಿದರು.

 

About the Author

admin

Administrator

Visit Website View All Posts

Spread the love

Post navigation

Previous: ಅಧಿಕಾರಿ, ಇಬ್ಬರು ಲೈನ್ ಮ್ಯಾನಗಳ ಮೇಲೆ ಹಲ್ಲೆ, ದೂರು ದಾಖಲು
Next: ಗಾಂಧೀ ಭಾರತ ಕಾರ್ಯಕ್ರಮದ  ಪೂರ್ವ ಭಾವಿ ಸಭೆಯಲ್ಲಿ ಮುನಿಯಪ್ಪ ಭಾಗಿ

Views:

16

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.