Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಶರಣಪ್ರಕಾಶ ಪಾಟೀಲರಿಗೆ ರಾಕಿ ಕಟ್ಟಿದ ಅಂಗನವಾಡಿ ಶಿಕ್ಷಕಿಯರು
  • Politics
  • State

ಶರಣಪ್ರಕಾಶ ಪಾಟೀಲರಿಗೆ ರಾಕಿ ಕಟ್ಟಿದ ಅಂಗನವಾಡಿ ಶಿಕ್ಷಕಿಯರು

admin August 9, 2025
WhatsApp Image 2025-08-09 at 14.28.06
Spread the love

ಚಿಂಚೋಳಿ: ಚಿಂಚೋಳಿ ತಾಲೂಕಿನ ಸೇಡಂ ಮತಕ್ಷೇತ್ರದ ಪೆಂಚೆನಪಳ್ಳಿ ಗ್ರಾಮದಲ್ಲಿ ನಿರ್ಮಿಸಲಾದ ಅಂಗನವಾಡಿ ಕೇಂದ್ರ ಉದ್ಘಾಟನೆ ಸಮಾರಂಭಕ್ಕೆ ಆಗಮಿಸಿದ್ದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಅವರಿಗೆ ಗ್ರಾಮದ ಸಹೋದರಿಯರು, ಅಂಗನವಾಡಿ ಶಿಕ್ಷಕಿಯರು ಹಾಗೂ ಮಕ್ಕಳು ರಾಕಿಯನ್ನು ಕಟ್ಟಿ ಸಚಿವರಿಗೆ ಸಿಹಿ ತಿನ್ನಿಸಿದರು. ಇದನ್ನೂ ಓದಿ: ಶಾಲಾ ಮಕ್ಕಳೊಂದಿಗೆ ರಾಖಿ ಹಬ್ಬ ಆಚರಿಸಿದ ಮೋದಿ

ರಕ್ಷಾ ಬಂಧನ ಹಬ್ಬದ ಹಿನ್ನೆಲೆಯಲ್ಲಿ ಪೆಂಚೆನಪಳ್ಳಿ ಗ್ರಾಮದಲ್ಲಿ ಡಾ.ಶರಣಪ್ರಕಾಶ ಪಾಟೀಲರಿಗೆ ಗ್ರಾಮದ ಸಹೋದರಿಯಂದಿರು ಪ್ರೀತಿಯಿಂದ ರಾಕಿಯನ್ನು ಕಟ್ಟಿ ಸಂಭ್ರಮಿಸಿದರು.

About the Author

admin

Administrator

Visit Website View All Posts

Spread the love

Post navigation

Previous: ಶಾಲಾ ಮಕ್ಕಳೊಂದಿಗೆ ರಾಖಿ ಹಬ್ಬ ಆಚರಿಸಿದ ಮೋದಿ
Next: ಮತಗಳ್ಳತನ ನಡೆದಿರುವ ಬಗ್ಗೆ ಕಾನೂನು ಇಲಾಖೆ ಪರಿಶೀಲನೆ: ಸಿಎಂ

Views:

13

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.