Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಡವರ ವಿರೋಧಿ, ಅಭಿವೃದ್ಧಿಶೂನ್ಯ ಕಾಂಗ್ರೆಸ್ ಸರಕಾರ
  • Politics
  • State

ಬಡವರ ವಿರೋಧಿ, ಅಭಿವೃದ್ಧಿಶೂನ್ಯ ಕಾಂಗ್ರೆಸ್ ಸರಕಾರ

admin March 4, 2025 1 minute read
Spread the love

ಮಂಡ್ಯ: ಒಂದು ಕಡೆ ಗ್ಯಾರಂಟಿ ಮೂಲಕ ಕೊಡುವುದಾಗಿ ಹೇಳುತ್ತಾರೆ. ಮತ್ತೊಂದು ಕಡೆ ಕಿತ್ತುಕೊಳ್ಳುವ ಕೆಲಸ ನಡೆಸುತ್ತಿದ್ದಾರೆ. ಇದು ಬಡವರ ವಿರೋಧಿ ಕಾಂಗ್ರೆಸ್ ಸರಕಾರ. ಇದು ಅಭಿವೃದ್ಧಿ ಶೂನ್ಯ ಸರಕಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದು ರೈತವಿರೋಧಿ ಸರಕಾರ. ಈ ಅಧಿವೇಶನದಲ್ಲಿ ಬಿಜೆಪಿ, ಈ ಭ್ರಷ್ಟ ಕಾಂಗ್ರೆಸ್ ಸರಕಾರದ ಕಿವಿ ಹಿಂಡುವ ಕೆಲಸ ಮಾಡಲಿದೆ. ಕಾಂಗ್ರೆಸ್ ಸರಕಾರದ ನಿಜ ಬಣ್ಣವನ್ನು ರಾಜ್ಯದ ಜನರ ಮುಂದೆ ಬಿಚ್ಚಿಡಲಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ಭತ್ತ ನಾಟಿ ರೈತಪರ ಬಜೆಟ್ ಮಂಡಿಸಲು ವಿಜಯೇಂದ್ರ ಆಗ್ರಹ

ಕಾವೇರಿ ಕೊಳ್ಳದ ರೈತರಿಗೆ ಅನ್ಯಾಯ ಮಾಡುವ ರೀತಿಯಲ್ಲಿ, ತಮಿಳುನಾಡಿನ ಸ್ಟಾಲಿನ್‍ಗೆ, ಯುಪಿಎ ಮಿತ್ರಕೂಟಕ್ಕೆ ಖುಷಿಪಡಿಸಲು ಯಥೇಚ್ಛವಾಗಿ ನೀರು ಬಿಡುವ ಕೆಲಸವನ್ನು ಇದೇ ಕಾಂಗ್ರೆಸ್ ಸರಕಾರ ಮಾಡಿತ್ತು ಎಂದು ಅವರು ಆಕ್ಷೇಪಿಸಿದರು.

ರಾಜ್ಯವು ಈಗಾಗಲೇ ಪ್ರಖರ ಬಿಸಿಲನ್ನು ನೋಡುತ್ತಿದೆ. ಉಷ್ಣಾಂಶದ ತೀವ್ರ ಹೆಚ್ಚಳವನ್ನೂ ನಿರೀಕ್ಷಿಸಲಾಗಿದೆ. ಸಿದ್ದರಾಮಯ್ಯನವರು ರೈತರ ಪರ ಬಜೆಟ್ ಮಂಡಿಸಲಿ; ಸರಕಾರ ಜಾನುವಾರುಗಳಿಗೆ ಮೇವನ್ನು ಕ್ರೋಡೀಕರಿಸಿ ಇಡಬೇಕು. ಶುದ್ಧ ಕುಡಿಯುವ ನೀರು ಪೂರೈಕೆ ಕಡೆ ಗಮನಿಸಬೇಕು ಎಂದು ಒತ್ತಾಯಿಸಿದರು.

 

About the Author

admin

Administrator

Visit Website View All Posts

Spread the love

Post navigation

Previous: ಭತ್ತ ನಾಟಿ ರೈತಪರ ಬಜೆಟ್ ಮಂಡಿಸಲು ವಿಜಯೇಂದ್ರ ಆಗ್ರಹ
Next: ಪತ್ರಕರ್ತರ ಹೆಸರಿಗೆ ಶೀಘ್ರದಲ್ಲಿ‌ ನಿವೇಶನ ನೋಂದಣಿ: ಲಲಿತಾ ಅನಪೂರ

Views:

11

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.