ಪಡ್ಡೆ ಹುಡುಗರ ಹಾಟ್ ಫೇವರಿಟ್‌ ಅನುಪಮಾ ಪರಮೇಶ್ವರನ್!

ಪಡ್ಡೆ ಹುಡುಗರ ಹಾಟ್ ಫೇವರಿಟ್‌ ಅನುಪಮಾ ಪರಮೇಶ್ವರನ್!

ಮಲಯಾಳಂ ಚಿತ್ರರಂಗದಲ್ಲಿ ಇತ್ತೀಚಿಗೆ ಅತ್ಯಂತ ಬ್ಯುಸಿ ನಟಿ ಎಂದರೆ ಅದು ಅನುಪಮಾ ಪರಮೇಶ್ವರನ್. ಹೌದು, ಅನುಪಮಾ ಸದ್ಯ ಮಲಯಾಳಂ ಚಿತ್ರರಂಗದಲ್ಲಿ ಫುಲ್ ಬ್ಯುಸಿ ಇದ್ದಾರೆ. ಅನುಪಮಾ ಸೋಶಿಯಲ್ ಮೀಡಿಯಾದಲ್ಲಿ ಫುಲ್ ಆಕ್ಟಿವ್ ಆಗಿ ಇರ್ತಾರೆ.

ಯೆಸ್…. ಪಿಂಕ್ ಕಲರ್ ಸ್ಯಾರಿ ಯನ್ನು ಪಟ್ಟೆ ಹುಡುಗರ ನಿದ್ದೆ ಕೆಡಿಸುತ್ತಿರುವ ಅನುಪಮ ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಈ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದು ಈ ಫೋಟೋ ಸಕ್ಕತ್ ವೈರಲ್ ಆಗಿದ್ದಾವೆ.  ಮಾಡರ್ನ್‌ ಹಾಗೂ ಟ್ರೆಡಿಶನಲ್ ಡ್ರೆಸ್‌ನಲ್ಲಿ ಆಗಾಗ ಸ್ಟೈಲಿಶ್ ಪೋಟೋಗಳನ್ನು ಶೇರ್ ಮಾಡುತ್ತಿರುತ್ತಾರೆ. ಹಾಗೆಯೇ ಸದ್ಯ ಶೈನಿಂಗ್ ಪಿಂಕ್ ಸೀರೆಯುಟ್ಟು ಮಾದಕವಾಗಿ ಫೋಸ್ ಕೊಟ್ಟಿದ್ದಾರೆ.

ಪಡ್ಡೆ ಹುಡುಗರ ಹಾಟ್ ಫೇವರಿಟ್‌. ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟಿವ್‌. ಮಾಡರ್ನ್‌ ಹಾಗೂ ಟ್ರೆಡಿಅಶನಲ್ ಡ್ರೆಸ್‌ನಲ್ಲಿ ಆಗಾಗ ಸ್ಟೈಲಿಶ್ ಪೋಟೋಗಳನ್ನು ಶೇರ್ ಮಾಡುತ್ತಿರುತ್ತಾರೆ.

ಸದ್ಯ ನಟಿ ಇತ್ತೀಚಿಗೆ  ಶೈನಿಂಗ್ ಪಿಂಕ್ ಸೀರೆಯುಟ್ಟು ಮಾದಕವಾಗಿ ಫೋಟೋಗಳಿಗೆ ಫೋಸ್ ಕೊಟ್ಟಿದ್ದಾರೆ.

ಅನುಪಮಾ ಪರಮೇಶ್ವರನ್ ಸದ್ಯ ಬೇರೆ ಬೇರೆ ಭಾಷೆಯ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ದಕ್ಷಿಣ ಭಾರತದ ಎಲ್ಲಾ ಭಾಷೆಯ ಸಿನಿಮಾಗಳನ್ನು ಮಾಡಿರುವ ನಟಿ ಅನುಪಮಾ ಆಗಾಗ ಫೋಟೋಶೂಟ್ ಮಾಡಿಸಿಕೊಳ್ಳುತ್ತಾ ಅಭಿಮಾನಿಗಳ ಮನಗೆಲ್ಲುತ್ತಿರುತ್ತಾರೆ.

ನಟಿ ಅನುಪಮಾ ಸಿನಿಮಾ ದೊಡ್ಡ ಮಟ್ಟದಲ್ಲಿ ಸದ್ದು ಮಾಡದಿದ್ದರೂ ಅನೇಕ ಸಿನಿಮಾಗಳು ವಿಮರ್ಶಾತ್ಮಕವಾಗಿ ಮೆಚ್ಚುಗೆ ಗಳಿಸಿವೆ. ಮಲಯಾಳಂನ ಸೂಪರ್ ಹಿಟ್ ಪ್ರೇಮ್ ಸಿನಿಮಾ ಮೂಲಕ ಅನುಪಮಾ ಸಿನಿಮಾ ರಂಗಕ್ಕೆ ಕಾಲಿಟ್ಟರು.

 

Related