Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಚಾಲಕ-ಕಂ- ನಿರ್ವಾಹಕ ಅಭ್ಯರ್ಥಿಗಳಿಗೆ ನೇಮಕ ಪತ್ರ ವಿತರಣೆ
  • Bangalore
  • Front news
  • Politics
  • State

ಚಾಲಕ-ಕಂ- ನಿರ್ವಾಹಕ ಅಭ್ಯರ್ಥಿಗಳಿಗೆ ನೇಮಕ ಪತ್ರ ವಿತರಣೆ

admin June 25, 2025 1 minute read
Spread the love

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಛೇರಿಯಲ್ಲಿ ಆವರಣದಲ್ಲಿ ಇಂದು (ಬುಧವಾರ ಜೂನ್‌ 25) ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಹುಬ್ಬಳ್ಳಿ) ವಿಭಾಗದಲ್ಲಿ ಚಾಲನ ವೃತ್ತಿ ತರಬೇತಿಯಲ್ಲಿ ಉತ್ತೀರ್ಣರಾಗಿರುವ ಚಾಲಕ-ಕಂ- ನಿರ್ವಾಹಕ ಅಭ್ಯರ್ಥಿಗಳಿಗೆ ಸಾರಿಗೆ ಮತ್ತು ಮುಜರಾಯಿ ಸಚಿವರಾಗಿರುವಂತಹ ರಾಮಲಿಂಗಾರೆಡ್ಡಿ ರವರು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ (ಹುಬ್ಬಳ್ಳಿ) ಅಧ್ಯಕ್ಷರಾದ ಬರಮಗೌಡ ರಾಜು (ಅ)ಕಾಗೆ ರವರು ಸಾಂಕೇತಿಕವಾಗಿ  ಚಾಲಕ ಕಂ ನಿರ್ವಾಹಕ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪತ್ರಗಳನ್ನು ವಿತರಣೆ ಮಾಡಿದರು. ಇದನ್ನೂ ಓದಿ: 140 ಕೋಟಿ ಭಾರತೀಯರಿಗೆ ಹೆಮ್ಮೆಯ ಕ್ಷಣ; ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ ಪ್ರಯಾಣ

ಈ ಸಂದರ್ಭದಲ್ಲಿ ಅಕ್ರಂ ಪಾಷ ಭಾ.ಆ.ಸೇ., ವ್ಯವಸ್ಥಾಪಕ ನಿರ್ದೇಶಕರು, (ಕರಾರಸಾ ನಿಗಮ) ಡಾ. ನಂದಿನಿದೇವಿ ಕೆ., ಭಾ.ಆ.ಸೇ. ನಿರ್ದೇಶಕರು, (ಸಿಬ್ಬಂದಿ ಮತ್ತು ಜಾಗೃತ), ಇಬ್ರಾಹಿಂ ಮೈಗೂರ, ಭಾಆಸೇ., ನಿರ್ದೇಶಕರು (ಮಾಹಿತಿ ತಂತ್ರಜ್ಞಾನ) ಕರಾರಸಾ ನಿಗಮ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

 

About the Author

admin

Administrator

Visit Website View All Posts

Spread the love

Post navigation

Previous: 140 ಕೋಟಿ ಭಾರತೀಯರಿಗೆ ಹೆಮ್ಮೆಯ ಕ್ಷಣ; ಶುಭಾಂಶು ಶುಕ್ಲಾ ಬಾಹ್ಯಾಕಾಶಕ್ಕೆ ಪ್ರಯಾಣ
Next: ಕಟ್ಟಡ ನಕ್ಷೆ ಅನುಮತಿ ಇಲ್ಲದೆ ಯಾರೂ ಮನೆ ಕಟ್ಟಬೇಡಿ: ಡಿಕೆಶಿ

Views:

19

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.