ಬೆಂಗಳೂರು: ನಾಡಪ್ರಭು ಮತ್ತು ವಿಜಯಮಹಲ್ ಲಯನ್ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಎ.ಟಿ ಲೋಕೇಶ್ ರವರು ಜನ್ಮದಿನದ ಕಾರ್ಯಕ್ರಮದಲ್ಲಿ ಬೊಮ್ಮನಹಳ್ಳಿಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಎಂ ಸತೀಶ್ ರೆಡ್ಡಿ ಅವರು ಪಾಲ್ಗೊಂಡು ಶುಭ ಹಾರೈಸಿದರು. ಇದನ್ನೂ ಓದಿ: ಇಂಧನ ಮೂಲಗಳ ಉಳಿಸುವಿಕೆಗೆ ಗಮನ ಹರಿಸಬೇಕು: ಕೆಹೆಚ್. ಮುನಿಯಪ್ಪ
ಈ ಸಂದರ್ಭದಲ್ಲಿ ವಿಶ್ಚ ಒಕ್ಕಲಿಗ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಪೂಜ್ಯ ಶ್ರೀ ನಿಶ್ಚಲಾನಂದ ಸ್ಚಾಮೀಜಿ, ಸ್ಥಳೀಯ ಮುಖಂಡರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
