Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬೆಂಗಳೂರು ತಂತ್ರಜ್ಞಾನದ ತವರೂರು: ಡಿಕೆಶಿ
  • Bangalore
  • Politics
  • State

ಬೆಂಗಳೂರು ತಂತ್ರಜ್ಞಾನದ ತವರೂರು: ಡಿಕೆಶಿ

admin August 11, 2025 1 minute read
WhatsApp Image 2025-08-11 at 15.06.15
Spread the love

ಬೆಂಗಳೂರು: ನವೆಂಬರ್ 18 ರಿಂದ 20 ರವರೆಗೆ ನಡೆಯಲಿರುವ ಬೆಂಗಳೂರು ಟೆಕ್ ಶೃಂಗಸಭೆ 2025ರ ಸಿದ್ಧತೆಗಳ ಭಾಗವಾಗಿ ಇಂದು (ಸೋಮವಾರ ಆಗಸ್ಟ್ 11) ಏಷ್ಯಾದ ಅತಿದೊಡ್ಡ ತಂತ್ರಜ್ಞಾನ ಸಮ್ಮೇಳನಗಳಲ್ಲಿ ಒಂದಾಗಿರುವ ‘ಬೆಂಗಳೂರು ಟೆಕ್ ಶೃಂಗಸಭೆ’ ವತಿಯಿಂದ ಇಂದು ಬೆಂಗಳೂರಿನ ಖಾಸಗಿ ಹೋಟೆಲ್’ನಲ್ಲಿ ಆಯೋಜಿಸಿದ್ದ ಉಪಹಾರ ಸಭೆಯಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರೊಂದಿಗೆ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಪಾಲ್ಗೊಂಡು, ಕ್ಯಾಟಲಿಸ್ಟ್ (KATALYST) ಪುಸ್ತಕ ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ಬೆಂಗಳೂರು ತಂತ್ರಜ್ಞಾನದ ತವರೂರು. ಭಾರತದ ಆವಿಷ್ಕಾರ ವಲಯದಲ್ಲಿ ಬೆಂಗಳೂರು ನಂಬರ್​ ಒನ್ ಆಗಿರುವುದು ನಮ್ಮ ಹೆಮ್ಮೆ. ತಾಂತ್ರಿಕ ಉತ್ಕೃಷ್ಟತೆ, ನಾವೀನ್ಯತೆ ಮತ್ತು ಬೆಳವಣಿಗೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು, ಸ್ಟಾರ್ಟ್ ಅಪ್ ಗಳ ಬೆಳವಣಿಗೆ ಮೂಲಕ ಕರ್ನಾಟಕದ ಹಿರಿಮೆ ಹೆಚ್ಚಿಸಲು ನಾವು ಬದ್ಧ ಎಂದರು. ಇದನ್ನೂ ಓದಿ: ಟೆಕ್ ಶೃಂಗಸಭೆ 2025; 100ಕ್ಕೂ ಹೆಚ್ಚು ಕಂಪನಿಗಳ CEO ಗಳ ಜೊತೆ ಸಿಎಂ ಸಭೆ!

About the Author

admin

Administrator

Visit Website View All Posts

Spread the love

Post navigation

Previous: ರಾಹುಲ್ ಗಾಂಧಿ ಬಂಧಿಸಿದ ದೆಹಲಿ ಪೊಲೀಸರು
Next: Breaking News: ಕೆ.ಎನ್.ರಾಜಣ್ಣ ಸಚಿವ ಸ್ಥಾನಕ್ಕೆ ರಾಜೀನಾಮೆ!?

Views:

14

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.