Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಹು ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆಗೆ ಕೇಂದ್ರ ಸಚಿವರಿಗೆ ಮನವಿ
  • National
  • Politics
  • State

ಬಹು ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆಗೆ ಕೇಂದ್ರ ಸಚಿವರಿಗೆ ಮನವಿ

admin February 25, 2025 1 minute read
Spread the love

ದೆಹಲಿ: ಮಾನ್ಯ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾದ ಕೆಹೆಚ್ ಮುನಿಯಪ್ಪನವರು ನವದೆಹಲಿಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವರಾದ ಶೋಭ ಕರಂದ್ಲಾಜೆ ಅವರನ್ನು ಭೇಟಿಯಾಗಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಕೈಗಾರಿಕೆ ಬೇಡಿಕೆ ಆಧಾರಿತ ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರವನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನಲ್ಲಿ ಉದ್ಯಮ ಪೋರ್ಟಲ್ ಅಡಿಯಲ್ಲಿ 45,000 MSME ಘಟಕಗಳು ನೋಂದಣಿಯಾಗಿದ್ದು, ಅಂದಾಜು ನಾಲ್ಕು ಲಕ್ಷ ಜನರಿಗೆ ಉದ್ಯೋಗಾವಕಾಶಗಳನ್ನು ಒದಗಿಸುತ್ತಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯು ನುರಿತ ಮತ್ತು ಕೌಶಲ್ಯ ರಹಿತ ಯುವಕರನ್ನು ಒಳಗೊಂಡಂತೆ ಗಮನಾರ್ಹ ಕಾರ್ಯಪಡೆಯನ್ನು ಹೊಂದಿದೆ, ಅವರು ಬೇಡಿಕೆ ಆಧಾರಿತ ಕೌಶಲ್ಯ ತರಬೇತಿ ಕಾರ್ಯಕ್ರಮಗಳ ಮೂಲಕ ಈ ಉದ್ಯಮಗಳಲ್ಲಿ ಪರಿಣಾಮಕಾರಿಯಾಗಿ ಉದ್ಯೋಗ ಮಾಡಬಹುದು. ಅಂತಹ ತರಬೇತಿಯನ್ನು ನೀಡುವ ಮೂಲಕ, ನಾವು ಉದ್ಯಮದ ಅವಶ್ಯಕತೆಗಳು ಮತ್ತು ಲಭ್ಯವಿರುವ ಮಾನವ ಸಂಪನ್ಮೂಲಗಳ ನಡುವಿನ ಅಂತರವನ್ನು ಕಡಿಮೆ ಮಾಡಬಹುದು ಎಂದುರು. ಇದನ್ನೂ ಓದಿ: ಸೋತೆ ಎಂದು ಸುಮ್ಮನೆ ಕೂರಬಾರದು: ಡಿಸಿಎಂ

ಈ ನಿಟ್ಟಿನಲ್ಲಿ ದೇವನಹಳ್ಳಿ ತಾಲೂಕಿಗೆ ಎನ್‌ಎಸ್‌ಐಸಿ ತಾಂತ್ರಿಕ ಸೇವಾ ಕೇಂದ್ರ/ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರವನ್ನು ಮಂಜೂರು ಮಾಡುವಂತೆ ವಿನಂತಿಸಿದರು.

ರಸ್ತೆ, ವಿದ್ಯುತ್, ನೀರು ಸರಬರಾಜು ಸೇರಿದಂತೆ ಅಗತ್ಯವಿರುವ ಭೂಮಿ ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸುವುದರೊಂದಿಗೆ ನಮ್ಮ ಹಿಂದಿನ ಸಭೆಯಲ್ಲಿ ಚರ್ಚಿಸಿದಂತೆ, ಈ ರೀತಿಯ ಉಲ್ಲೇಖಕ್ಕಾಗಿ ನಾನು ಹಿಂದಿನ ಪತ್ರವನ್ನು ಲಗತ್ತಿಸಿದ್ದೇನೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನಲ್ಲಿ ಬಹು ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆಗೆ ಅನುಕೂಲವಾಗುವಂತೆ ಈ ಯೋಜನೆಗೆ ಶೀಘ್ರವೇ ಮಂಜೂರಾತಿ ನೀಡಿಲು ಸಚಿವರಲ್ಲಿ ಮನವಿ ಮಾಡಿದರು.

About the Author

admin

Administrator

Visit Website View All Posts

Spread the love

Post navigation

Previous: ನನ್ನ ಮಗಳು ಒಪ್ಪದಿದ್ದ ಕಾರಣ ನಾನು 2ನೇ ಮದುವೆಯಾಗಿಲ್ಲ: ಉಮಾಶ್ರೀ
Next: ಕೇಂದ್ರ ಸಚಿವರಿಗೆ ಡಿಸಿಎಂ ಮನವಿ ಸಲ್ಲಿಸಿದ್ದೇನು?

Views:

13

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.