ಬೆಂಗಳೂರು : ಸ್ಯಾಂಡಲ್‌ವುಡ್‌ನ್ ಡ್ರಗ್ಸ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರದಲ್ಲಿ ಖೈದಿಯಾಗಿ ಶಿಕ್ಷೆ ಅನುಭವಿಸುತ್ತಿರುವ ನಟಿ ರಾಗಿಣಗೆ ಜಾಮೀನು ಅರ್ಜಿಯನ್ನು ಮುಂದೂಡಿಸಲಾಗಿದೆ.
ಡ್ರಗ್ಸ್ ಪ್ರಕರಣದ ಬಗ್ಗೆ ನಟಿ ರಾಗಿಣಿ 12 ದಿನಗಳ ಕಾಲ ಕಸ್ಟಡಿಯಲ್ಲಿದ್ದರು, ನಂತರ 14 ದಿನಗಳು ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ರು. ಸಧ್ಯ ಎನ್‌ಡಿಪಿಎಸ್ ನ್ಯಾಯಾಲಯ ಜಾಮೀನು ಅರ್ಜಿಯನ್ನು ಸೆ.19ರವರೆಗೆ ಮುಂದೂಡಿದ್ದು, ಸೆ. 19ರವೆಗೆ ನಟಿಮಣಿಗೆ ರಿಲೀಫ್ ಸಿಗುವಂತಿಲ್ಲ.