Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಈ ಬಾರಿ ದಸರಾ ಉದ್ಘಾಟನೆ ಮಾಡಲಿರುವ ಬಾನು ಮುಷ್ತಾಕ್
  • Bangalore
  • Politics
  • State

ಈ ಬಾರಿ ದಸರಾ ಉದ್ಘಾಟನೆ ಮಾಡಲಿರುವ ಬಾನು ಮುಷ್ತಾಕ್

admin August 22, 2025 1 minute read
WhatsApp Image 2025-08-22 at 17.11.20
Spread the love

ಬೆಂಗಳೂರು: ಈ ಬಾರಿ ವಿಶ್ವ ವಿಖ್ಯಾತ ದಸರಾ ಮಹೋತ್ಸವವನ್ನು ಬುಕರ್ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ಬಾನು ಮುಷ್ತಾಕ್  ಅವರು ಉದ್ಘಾಟಿಸಲಿದ್ದು,  ಜಿಲ್ಲಾಡಳಿತದ ವತಿಯಿಂದ  ಬಾನು ಮುಷ್ತಾಕ್ ಅವರನ್ನು ಗೌರವದಿಂದ ಆಹ್ವಾನಿಸಲಾಗುವುದು  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಾನು ಮುಷ್ತಾಕ್ ಅವರ ಕೃತಿ ಎದೆಯ ಹಣತೆಗೆ ಬುಕರ್ ಪ್ರಶಸ್ತಿ ದೊರೆತಿದ್ದು, ಕರ್ನಾಟಕದ ಲೇಖಕಿಗೆ ಈ ಪ್ರಶಸ್ತಿ ದೊರೆತಿರುವುದು ಸಂತಸ ತಂದಿದೆ. ರೈತ ಸಂಘ, ಕನ್ನಡ ಚಳವಳಿಯ ಜೊತೆಗೆ ಹೋರಾಟದ ಹಿನ್ನೆಲೆಯುಳ್ಳ ಬಾನು ಮುಷ್ತಾಕ್, ಪ್ರಗತಿಪರ ಚಿಂತಕರೂ ಆಗಿದ್ದಾರೆ ಎಂದರು. ಈ ಬಾರಿ ಶಾಸ್ತ್ರದ ಪ್ರಕಾರ 11 ದಿನ ದಸರಾ ನಡೆಯಲಿದೆ. ಅ. 2 ರಂದು ವಿಜಯದಶಮಿ ಎಂದರು. ಇದನ್ನೂ ಓದಿ: ನನ್ನನ್ನು ಪದೇ ಪದೆ ನೆನೆಯದಿದ್ದರೆ ಬಿಜೆಪಿಯವರಿಗೆ ಸಮಾಧಾನ ಆಗುವುದಿಲ್ಲ: ಡಿಕೆಶಿ

ರಕ್ಷಣಾ ಸಚಿವರಿಗೆ ಪತ್ರ

ಮೈಸೂರು ದಸರಾ ಸಂದರ್ಭದಲ್ಲಿ ವೈಮಾನಿಕ ಪ್ರದರ್ಶನಕ್ಕೆ ಅನುಮತಿ ದೊರೆತಿದ್ದು, ಕೇಂದ್ರ ರಕ್ಷಣಾ ಸಚಿವ ರಾಜ್ ನಾಥ್ ಸಿಂಗ್ ಅವರು ದಸರಾ ವೀಕ್ಷಣಗೆ ಆಗಮಿಸಬೇಕೆಂದು ಪತ್ರ ಬರೆದಿದ್ದೇನೆ ಎಂದರು.

About the Author

admin

Administrator

Visit Website View All Posts

Spread the love

Post navigation

Previous: ನನ್ನನ್ನು ಪದೇ ಪದೆ ನೆನೆಯದಿದ್ದರೆ ಬಿಜೆಪಿಯವರಿಗೆ ಸಮಾಧಾನ ಆಗುವುದಿಲ್ಲ: ಡಿಕೆಶಿ
Next: ಕುಡಿದ ಅಮಲಿನಲ್ಲಿ ನೀರಿನಲ್ಲಿ ಉಸಿರುಗಟ್ಟಿ ವ್ಯಕ್ತಿ ಸಾವು

Views:

54

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.