ಸಿಲಿಕಾನ್ ಸಿಟಿ ಜನರಿಗೆ BBMP ಬಿಗ್ ಶಾಕ್!

ಸಿಲಿಕಾನ್ ಸಿಟಿ ಜನರಿಗೆ BBMP ಬಿಗ್ ಶಾಕ್!

ಬೆಂಗಳೂರು : ಕೊರೋನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಬೆಂಗಳೂರಿನ ಜನತೆಗೆ ಬಿ.ಬಿ.ಎಂ ಬಿಗ್ ಶಾಕ್ ನೀಡಿದ್ದು, ಈ ಬಾರಿ ಹೊಸ ವರ್ಷಾಚರಣೆಗೆ ಬಿಬಿಎಂಪಿ ಬ್ರೇಕ್ ಹಾಕಲು ಮುಂದಾಗಿದೆ ಎನ್ನಲಾಗಿದೆ.

ಬೆಂಗಳೂರಿನಲ್ಲಿ ಹೊಸ ವರ್ಷಕ್ಕೆ ಲಕ್ಷಾಂತರ ಜನರು ಸೇರುವ ಹಿನ್ನೆಲೆಯಲ್ಲಿ ಬಿ.ಬಿ.ಎಂ ಮಹತ್ವದ ನಿರ್ಧಾರ ಕೈಗೊಂಡಿದ್ದು, ಬೆಂಗಳೂರಿನ ಎಂ.ಜಿ. ರೋಡ್ ಹಾಗೂ ಬ್ರಿಗೇಡ್ ರಸ್ತೆಯಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಲಾಗುವುದು ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ತಿಳಿಸಿದ್ದಾರೆ.

Related