Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬಿಬಿಎಂಪಿ ಚುನಾವಣೆಗೆ ಸಿಕ್ತು, ಗ್ರೀನ್ ಸಿಗ್ನಲ್
  • Bangalore
  • Front news
  • Politics
  • State

ಬಿಬಿಎಂಪಿ ಚುನಾವಣೆಗೆ ಸಿಕ್ತು, ಗ್ರೀನ್ ಸಿಗ್ನಲ್

admin May 16, 2025 1 minute read
Spread the love

ಬೆಂಗಳೂರು: ಬಿಬಿಎಂಪಿಯ ಚುನಾವಣೆ ಯಾವಾಗ ಎಂಬ ಪ್ರಶ್ನೆ ಇಡೀ ನಗರದ ಜನತೆಯಲ್ಲಿ ಕಾಡುತ್ತಿದ್ದು ಇದೀಗ ಇದಕ್ಕೆ ಸ್ಪಷ್ಟ ಮಾಹಿತಿಯೊಂದು ಸಿಕ್ಕಿದೆ.

ಈ ಕುರಿತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆ ಈ ವರ್ಷ ಮುಗಿಯೊದರ ಒಳಗಾಗಿ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ವರ್ಷದ ಅಂತ್ಯದೊಳಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಚುನಾವಣೆ ನಡೆಯಲಿದ್ದು ಇದಕ್ಕೆ ಸರ್ವ ಪಕ್ಷ ಸಭೆ ಕರೆದು ಒಪ್ಪಿಗೆ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಡಿಕೆಶಿ ಜನ್ಮದಿನ; ಆಫ್ರಿಕನ್ ಸಿಂಹ ದತ್ತು ಪಡೆದ ರಾಜ್ಯ ಯುವ ಕಾಂಗ್ರೆಸ್

ಚುನಾವಣೆ ಮುಂದೂಡುವುದರಲ್ಲಿ ಅರ್ಥವಿಲ್ಲ, ಇನ್ನು 4 ತಿಂಗಳೊಳಗೆ ಒಟ್ಟಿನಲ್ಲಿ ಈ ವರ್ಷ ಮುಗಿಯುವುದರೊಳಗೆ ನಡೆಸುತ್ತೇವೆ ಹೇಳಿದ್ದಾರೆ. ಸದ್ಯದಲ್ಲೇ ಮಿಸಲಾತಿ ಮತ್ತು ವಿಭಾಗಗಳ ಘೋಷಣೆ ಮಾಡಲಾಗುವುದು, ಮತ್ತು ಸರ್ವಪಕ್ಷಗಳ ಸಭೆ ಕರೆಯಲಾಗುವುದು ಎಂದು ಹೇಳಿದ ಶಿವಕುಮಾರ್, ಈ ಬಗ್ಗೆ ವಿಧಾನ ಸಭೆಯಲ್ಲೂ ಚರ್ಚೆಯಾಗಿದೆ, ವಿರೋಧ ಪಕ್ಷಗಳ ಶೇಕಡ 90ರಷ್ಟು ಅಭಿಪ್ರಾಯಗಳನ್ನು ಅಂಗೀಕರಿಸಿದ್ದೇವೆ ಎಂದರು.

 

About the Author

admin

Administrator

Visit Website View All Posts

Spread the love

Post navigation

Previous: ಹಸಿರೆಲೆಗೊಬ್ಬರ ಬಳಸಿ ಮಣ್ಣಿನ ಫಲವತ್ತತೆ ಹೆಚ್ಚಿಸಿ
Next: ಸಮಂತಾ ನಿರ್ದೇಶಕನ ಜೊತೆ ಡೇಟಿಂಗ್ ಬಗ್ಗೆ ಬಯಲಾಯಿತು ಅಸಲಿ ಸತ್ಯ!

Views:

13

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.