ಸಿದ್ಧಾರ್ಥ್ ಹೆಗ್ಡೆ ಪತ್ನಿಗೆ ಬಿಗ್ ರಿಲೀಫ್!

ಸಿದ್ಧಾರ್ಥ್ ಹೆಗ್ಡೆ ಪತ್ನಿಗೆ ಬಿಗ್ ರಿಲೀಫ್!

ಚಿಕ್ಕಮಗಳೂರು : ಕೆಫೆ ಕಾಫಿ ಡೇ ಮುಖ್ಯಸ್ಥ ಸಿದ್ಧಾರ್ಥ್ ಹೆಗ್ಡೆ ಪತ್ನಿ ಮಾಳವಿಕಾ ಸಿದ್ಧಾರ್ಥ್ಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ಚೆಕ್ ಬೌನ್ಸ್ ಪ್ರಕರಣದಲ್ಲಿ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಸಿದ್ಧಾರ್ಥ್ ಹೆಗ್ಡೆ ಅವರ ಎಬಿಸಿ ಸಂಸ್ಥೆ ವಿರುದ್ಧ ಕಾಫಿ ಬೆಳೆಗಾರರು ಕೋರ್ಟ್ ಮೆಟ್ಟಿಲೇರಿದ್ದರು. ಸಿದ್ಧಾರ್ಥ್ ಪತ್ನಿ ಮಾಳವಿಕಾ ಸೇರಿದಂತೆ 8 ಜನರ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಾಗಿತ್ತು.

ಇದೀಗ ಮಾಳವಿಕಾ ಕೋರ್ಟ್ ಗೆ ಹಾಜರಾಗಿದ್ದು, ಪ್ರಕರಣಕ್ಕೆ ಸಂಬAಧಿಸಿದAತೆ ಮೂಡಿಗೆರೆ ಜೆಎಂಎಫ್ ಸಿ ಕೋರ್ಟ್ ಮಾಳವಿಕಾ ಸೇರಿದಂತೆ ಐದು ಜನರಿಗೆ ಜಾಮೀನು ಮಂಜೂರು ಮಾಡಿದೆ.

Related