ಕೊರೊನಾ ಹೊತ್ತಲ್ಲೇ ಮಹಾರಾಷ್ಟ್ರಕ್ಕೆ ಬಿಗ್ ಶಾಕ್!

ಕೊರೊನಾ ಹೊತ್ತಲ್ಲೇ ಮಹಾರಾಷ್ಟ್ರಕ್ಕೆ ಬಿಗ್ ಶಾಕ್!

ಮುಂಬೈ : ಮಹಾರಾಷ್ಟ್ರದಲ್ಲಿ ಮತ್ತಷ್ಟು ಆತಂಕ ಮನೆ ಮಾಡಿದೆ. ಮಹಾರಾಷ್ಟ್ರದಲ್ಲಿ ಇದೀಗ 1,500 ಕ್ಕೂ ಹೆಚ್ಚು ಜನರಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಇರುವುದು ದೃಢಪಟ್ಟಿದೆ.

ಮಹಾರಾಷ್ಟ್ರದಲ್ಲಿ ವೈರಸ್ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿರುವ ಹೊತ್ತಲ್ಲೇ ಇದೀಗ ಬ್ಲ್ಯಾಕ್ ಫಂಗಸ್ ಸೋಂಕಿನ ಅಬ್ಬರ ಶುರುವಾಗಿದ್ದು, 1,500 ಜನರಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಪತ್ತೆಯಾಗಿದೆ.

ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಜೊತೆಗೆ ಚರ್ಚೆ ನಡೆಸಲಿದ್ದು, ಬ್ಲ್ಯಾಕ್ ಫಂಗಸ್ ಸೋಂಕಿನ ಕುರಿತು ಮಾತುಕತೆ ನಡೆಸಲಿದ್ದಾರೆ.

Related