Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಜನ್ಮದಿನದ ಅಂಗವಾಗಿ ರಕ್ತದಾನ ಶಿಬಿರ
  • Bangalore
  • Politics
  • State

ಜನ್ಮದಿನದ ಅಂಗವಾಗಿ ರಕ್ತದಾನ ಶಿಬಿರ

admin August 30, 2025
WhatsApp Image 2025-08-30 at 13.32.44
Spread the love

ಬೆಂಗಳೂರು: ಸಾಮಾನ್ಯವಾಗಿ ಎಲ್ಲರೂ ಜನ್ಮದಿನದ ಅಂಗವಾಗಿ ಕೇಕ್ ಕಟ್ ಮಾಡುವುದರ ಮೂಲಕ ತಮ್ಮ ಜನ್ಮದಿನದ ಸಂಭ್ರಮಾಚರಣೆಯನ್ನು ಮಾಡಿಕೊಳ್ಳುತ್ತಾರೆ ಆದರೆ ಸಿಂಗಸಂದ್ರ ಬಿಜೆಪಿ ಮುಖಂಡರಾದ ಶ್ರೀನಿವಾಸ ರೆಡ್ಡಿ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಸಮಾಜ ಸೇವೆಯ ಮೂಲಕ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಿರುವುದು ಎಲ್ಲರಿಗೂ ಮಾದರಿಯಾಗಿದೆ ಎಂದು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವಂತಹ ಎಂ ಸತೀಶ್ ರೆಡ್ಡಿಯವರು ಹೇಳಿದರು.

ಬಿಜೆಪಿ ಮುಖಂಡರಾದ ಶ್ರೀನಿವಾಸ ರೆಡ್ಡಿ ಅವರ ಜನ್ಮದಿನ ಕಾರ್ಯಕ್ರಮದಲ್ಲಿ ಶಾಸಕ ಎಂ ಸತೀಶ್ ರೆಡ್ಡಿ ಅವರು ಭಾಗಿಯಾಗಿ ರಕ್ತದಾನ ಶಿಬಿರದಲ್ಲಿ ರಕ್ತದಾನ ಮಾಡಿ ಜನ್ಮದಿನದ ಶುಭಕೋರಿದರು.

ಕೇವಲ ರಕ್ತದಾನ ಶಿಬಿರ ಮಾತ್ರವಲ್ಲದೆ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿರುವುದು ಹೆಮ್ಮೆಯ ಸಂಗತಿ ಎಂದರು. ಇದನ್ನೂ ಓದಿ: ಸಮಾಜದ ಆರೋಗ್ಯ ನಮ್ಮ ಆದ್ಯತೆ: ಶಾಸಕ ಸತೀಶ್ ರೆಡ್ಡಿ

ಈ ಸಂದರ್ಭದಲ್ಲಿ ಮಾಜಿ ಮಹಿಳಾ ಮೋರ್ಚ ಅಧ್ಯಕ್ಷರಾದ ಶ್ರೀಮತಿ ರಾಣಿ ಶ್ರೀನಿವಾಸ್ ರವರು, ಬಿಜೆಪಿ ವಾರ್ಡ್ ಅಧ್ಯಕ್ಷರಾದ ಪ್ರತೀಶ್ ರೆಡ್ಡಿ ರವರು,ಸ್ಥಳೀಯ ಮುಖಂಡರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

About the Author

admin

Administrator

Visit Website View All Posts

Spread the love

Post navigation

Previous: ಡಿಸಿಎಂ ಡಿಕೆಶಿ ರಾಜಕಾರಣಕ್ಕೆ ಹೊಸಬರಲ್ಲ: ಜಿ ಪರಮೇಶ್ವರ್‌
Next: ಅಗ್ರಗಣ್ಯ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ

Views:

23

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.