Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮುಂಬೈಗೆ ಬಂತು ಬಾಂಬ್ ಎಚ್ಚರಿಕೆ ಸಂದೇಶ!
  • Crime
  • National

ಮುಂಬೈಗೆ ಬಂತು ಬಾಂಬ್ ಎಚ್ಚರಿಕೆ ಸಂದೇಶ!

admin September 5, 2025 1 minute read
Spread the love

ಮುಂಬೈ: ಗಣೇಶ ಹಬ್ಬವನ್ನು ಇಡೀ ದೇಶದಲ್ಲಿ ಬಹಳ ಸಡಗರದಿಂದ ಆಚರಿಸಲಾಗುತ್ತದೆ. ಅದರಲ್ಲೂ ಕೂಡ ಮುಂಬೈನಲ್ಲಿ ಗಣೇಶ ಚತುರ್ಥಿಯನ್ನು ಬಹಳ ಅದ್ದೂರಿಯಾಗಿಆಚರಿಸಲಾಗುತ್ತಿದೆ.

ಇನ್ನು ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಮುಂಬೈನಲ್ಲಿ ಗಣೇಶ ವಿಸರ್ಜನೆಗೆ ನಾಳೆ (ಶನಿವಾರ ಸೆ. 06) ಎಲ್ಲ ರೀತಿ ತಯಾರಿಗಳು ನಡೆಯುತ್ತಿರುವ ಬೆನ್ನಲ್ಲೇ ಇದೀಗ ಮುಂಬೈನಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಬೆದರಿಕೆಯ ಕರೆಯೊಂದು ಎಲ್ಲರ ನಿದ್ದೆಗೆಡಿಸಿದೆ.

ಹೌದು, ಮುಂಬೈನಲ್ಲಿ 34 ವಾಹನಗಳಲ್ಲಿ ಮಾನವ ಬಾಂಬ್​​ಗಳನ್ನು ಇರಿಸಲಾಗಿದೆ ಎಂದು ಪೊಲೀಸರಿಗೆ ಎಚ್ಚರಿಕೆಯ ಸಂದೇಶ ಬಂದಿದ್ದು, ಪೊಲೀಸರಿಗೆ ತಲೆ ಬಿಸಿ ಶುರುವಾಗಿದೆ.  ಲಷ್ಕರ್-ಎ-ಜಿಹಾದಿ ಎಂಬ ಸಂಘಟನೆಯಿಂದ ಬಾಂಬ್ ಬೆದರಿಕೆ ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮುಂಬೈಯನ್ನು ಬೆಚ್ಚಿಬೀಳಿಸುವ ಸಂದೇಶವೊಂದು ಪೊಲೀಸರಿಗೆ ಬಂದಿದೆ.  ಸಂಚಾರ ಪೊಲೀಸರ ಅಧಿಕೃತ ವಾಟ್ಸಾಪ್ ಸಂಖ್ಯೆಗೆ ಬೆದರಿಕೆ ಸಂದೇಶ ಬಂದಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ನಗರದಲ್ಲಿ 34 ವಾಹನಗಳಲ್ಲಿ ಬಾಂಬ್ ಇಡಲಾಗಿದೆ ಎನ್ನುವ ಎಚ್ಚರಿಕೆ ಸಂದೇಶ ಬಂದಿದೆ. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ಕೇಸ್; ಮತ್ತೊಬ್ಬ ಯುಟುಬರಿಗೆ ಎಸ್ಐಟಿ ನೋಟಿಸ್!

ಲಷ್ಕರ್-ಎ-ಜಿಹಾದಿ ಎಂದು ಕರೆದುಕೊಳ್ಳುವ ಸಂಘಟನೆಯು 14 ಪಾಕಿಸ್ತಾನಿ ಭಯೋತ್ಪಾದಕರು ಭಾರತವನ್ನು ಪ್ರವೇಶಿಸಿದ್ದಾರೆ ಮತ್ತು ಸ್ಫೋಟಗಳಿಗೆ 400 ಕೆಜಿ ಆರ್‌ಡಿಎಕ್ಸ್ ಬಳಸಲಾಗುವುದು ಎಂದು ಹೇಳಿದೆ. ಮುಂಬೈ ಪೊಲೀಸರು ಜಾಗರೂಕರಾಗಿದ್ದಾರೆ ಮತ್ತು ಇಡೀ ರಾಜ್ಯದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಬೆದರಿಕೆಯ ಪ್ರತಿಯೊಂದು ಸಾಧ್ಯತೆ ಮತ್ತು ಮೂಲವನ್ನು ತನಿಖೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

About the Author

admin

Administrator

Visit Website View All Posts

Spread the love

Post navigation

Previous: ಘಾಟ ಸಿನಿಮಾಗೆ ಸಂಕಷ್ಟ
Next: ಬ್ಯಾಲೆಟ್ ಪೇಪರ್ ಬಳಕೆ ಮಾಡಿದ್ರೆ ವಿರೋಧ ಪಕ್ಷದವರಿಗೆ ಯಾಕೆ ಆತಂಕ?: ಡಿಕೆಶಿ

Views:

76

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.