Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • Breaking news: ದರ್ಶನ್, ಪವಿತ್ರಾಗೆ ಮತ್ತೆ ಜೈಲೂಟನೇ ಗತಿ
  • Cinema
  • Crime
  • National
  • State

Breaking news: ದರ್ಶನ್, ಪವಿತ್ರಾಗೆ ಮತ್ತೆ ಜೈಲೂಟನೇ ಗತಿ

admin August 14, 2025 1 minute read
WhatsApp Image 2025-08-14 at 11.18.16
Spread the love

ದೆಹಲಿ: ನ್ಯಾಯಾಲಯದ ಮುಂದೆ ಯಾರು ದೊಡ್ಡವರಲ್ಲ ಯಾರು ಚಿಕ್ಕವರುಲ್ಲ. ನ್ಯಾಯಾಲಯದ ಮುಂದೆ ಎಲ್ಲರೂ ಸಮಾನರು. ಅದಕ್ಕೆ ಉದಾಹರಣೆ ಎಂಬಂತೆ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಹಾಗೂ ಪವಿತ್ರೇಗೌಡ ಸೇರಿದಂತೆ ಏಳು ಜನ ಆರೋಪಿಗಳಿಗೆ ಮತ್ತೆ ಜೈಲೇ ಗತಿ ಎಂಬಂತಾಗಿದೆ.

ಹೌದು, ರೇಣುಕಾ ಸ್ವಾಮಿ ಕೊಲೆ ಆರೋಪಿ ದರ್ಶನ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ರದ್ದು ಕೋರಿದೆ ಇದರಿಂದ ದರ್ಶನಗೆ ಮತ್ತೆ ಜೈಲೂಟನೇ ಗತಿಯಾಗಿದೆ. ಇದನ್ನೂ ಓದಿ: ಡಿ ಗ್ಯಾಂಗ್ ಭವಿಷ್ಯಕ್ಕೆ ಕೌಂಟ್‌ಡೌನ್ ಶುರು!

ಹೈಕೋರ್ಟ್ ಆದೇಶಗಳ ಲೋಪ ಎತ್ತಿ ತೋರಿಸಿದ ಸುಪ್ರೀಂ ಕೋರ್ಟ್. ಆರೋಪಿ ಎಷ್ಟೇ ದೊಡ್ಡವರಿದ್ದರು ಕೂಡ ಅವರು ಕಾನೂನು ಮುಂದೆ ಯಾರು ದೊಡ್ಡವರಲ್ಲ ಯಾರು ಚಿಕ್ಕವರಲ್ಲ. ಆರೋಪಿಗಳಿಗೆ ಫೈವ್ ಸ್ಟಾರ್ ಟ್ರೀಟ್ಮೆಂಟ್ ನೀಡಲಾಗಿದೆ ಎಂದು ಸುಪ್ರೀಂ ಕೋರ್ಟ್ ಹೈ ಕೋರ್ಟ್ ವಿರುದ್ದ ಗರಂ ಆಗಿದೆ. ಅಲ್ಲದೆ ಜೈಲು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಬೇಕಿತ್ತು. ಇದು ಲ್ಯಾಂಡ್ ಮಾರ್ಕ್ ತೀರ್ಪು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.

 

 

 

 

About the Author

admin

Administrator

Visit Website View All Posts

Spread the love

Post navigation

Previous: ಡಿ ಗ್ಯಾಂಗ್ ಭವಿಷ್ಯಕ್ಕೆ ಕೌಂಟ್‌ಡೌನ್ ಶುರು!
Next: ಜೈಲಾಧಿಕಾರಿಗಳಿಗೆ ಸುಪ್ರೀಂ ಖಡಕ್ ಎಚ್ಚರಿಕೆ

Views:

7

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.