ಅಧಿಕೃತವಾಗಿ ಬಿಎಸ್‌ವೈ ರಾಜೀನಾಮೆ

ಅಧಿಕೃತವಾಗಿ ಬಿಎಸ್‌ವೈ ರಾಜೀನಾಮೆ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಘೋಷಿಸಿರುವ ಸಿಎಂ ಬಿ.ಎಸ್ ಯಡಿಯೂರಪ್ಪ, ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಅಧಿಕೃತವಾಗಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಸಿಎಂ ಯಡಿಯೂರಪ್ಪ ರಾಜೀನಾಮೆ ಪತ್ರ ಸ್ವೀಕರಿಸಿದ ರಾಜ್ಯಪಾಲ ಗೆಹ್ಲೋಟ್, ಮುಂದಿನ ಮುಖ್ಯಮಂತ್ರಿ ಘೋಷಣೆಯಾಗುವವರೆಗೂ ಹಂಗಾಮಿ ಸಿಎಂ ಆಗಿ ಮುಂದುವರೆಯುವAತೆ ಸೂಚನೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

Related