ಬುಲೆಟ್ ಪ್ರಕಾಶ್’ ಆರೋಗ್ಯ ಸ್ಥಿತಿ ಗಂಭೀರ

ಬುಲೆಟ್ ಪ್ರಕಾಶ್’ ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು,ಏ. 06 : ಸ್ಯಾಂಡಲ್ ವುಡ್ ಹಾಸ್ಯ ನಟ ಬುಲೇಟ್ ಪ್ರಕಾಶ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಪೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬುಲೆಟ್ ಪ್ರಕಾಶ್ ಅವರಿಗೆ ಕಿಡ್ನಿ ವೈಫಲ್ಯ ಮತ್ತು ಸೋಂಕಿನಿಂದ ಬಳಲುತ್ತಿದ್ದು, ಅವರಿಗೆ ಡಯಾಲಿಸ್ ಮಾಡಲಾಗುತ್ತಿತ್ತು. ಆದರೆ ಆರೋಗ್ಯ ತೀರಾ ಹದಗೆಟ್ಟ ಹಿನ್ನೆಲೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆಯ ಮೂಲಗಳಿಂದ ತಿಳಿದುಬಂದಿದೆ.

Related