Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಆಯೋಗದಿಂದ ಶೀಘ್ರದಲ್ಲೇ ಪರಿಶಿಷ್ಟ ಜಾತಿ ಸಮೀಕ್ಷಾ ವರದಿ ಸಲ್ಲಿಕೆ!
  • Bangalore
  • Politics
  • State

ಆಯೋಗದಿಂದ ಶೀಘ್ರದಲ್ಲೇ ಪರಿಶಿಷ್ಟ ಜಾತಿ ಸಮೀಕ್ಷಾ ವರದಿ ಸಲ್ಲಿಕೆ!

admin July 7, 2025 1 minute read
Spread the love

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿ ಸಮೀಕ್ಷೆ ಕಾರ್ಯಕ್ರಮವನ್ನು ಮೇ 5 ರಿಂದ ಪ್ರಾರಂಭಿಸಲಾಗಿತ್ತು. ಈಗಾಗಲೇ ಸಮೀಕ್ಷೆ ಅಂತಿಮವಾಗಿದ್ದು ಶೀಘ್ರದಲ್ಲೇ ಆಯೋಗದಿಂದ ವರದಿ ಸಲ್ಲಿಕೆ ಮಾಡಲಾಗುವುದು ಎಂದು ತಿಳಿದು ಬಂದಿದೆ.

ಆಂತರಿಕ ಮೀಸಲಾತಿಯನ್ನು ನಿರ್ಧರಿಸಲು ನಿವೃತ್ತ ನ್ಯಾಯಾಧೀಶ ನ್ಯಾಯಮೂರ್ತಿ ಎಚ್ ಎನ್ ನಾಗಮೋಹನ್ ದಾಸ್ ನೇತೃತ್ವದ ಏಕಸದಸ್ಯ ಆಯೋಗವು ಸಮೀಕ್ಷೆಯ ಮೇಲ್ವಿಚಾರಣೆಯನ್ನು ವಹಿಸಿತ್ತು. ರಾಜ್ಯಾದ್ಯಂತ ಸಮೀಕ್ಷೆಯ ಸಮೀಕ್ಷಾ ಕಾರ್ಯ ಶೇ.90ರಷ್ಟು ಪೂಪರ್ಣಗೊಂಡಿದ್ದರೆ, ಬಿಬಿಎಂಪಿ ವ್ಯಾಪ್ತಿಯಲ್ಲಿ ಶೇ.50 ಪೂರ್ಣಗೊಂಡಿದೆ ಎನ್ನಲಾಗಿದೆ.

ಖಾಸಗಿ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿರುವ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು, ರಾಜ್ಯದಾದ್ಯಂತ ಸಮೀಕ್ಷೆ ಉತ್ತಮ ರೀತಿಯಲ್ಲಿ ನಡೆದಿದ್ದರು, ಬಿಬಿಎಂಪಿ ವ್ಯಾಪ್ತಿಯಲ್ಲಿ ನಿರೀಕ್ಷಿತ ಮಟ್ಟವನ್ನು ತಲುಪಲಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕುರಿತು ಸಭೆ

ನಮಗೆ ಇನ್ನೂ ದತ್ತಾಂಶ ತಲುಪಿಲ್ಲ. ದತ್ತಾಂಶವನ್ನು ವಿಶ್ಲೇಷಿಸಬೇಕಿದ್ದು, ಸಮಯವನ್ನು ವ್ಯರ್ಥ ಮಾಡದೆ ವರದಿಯನ್ನು ಸಲ್ಲಿಸುತ್ತೇವೆಂದು ತಿಳಿಸಿದ್ದಾರೆ.

 

About the Author

admin

Administrator

Visit Website View All Posts

Spread the love

Post navigation

Previous: ಸ್ಯಾಂಡಲ್ ವುಡ್ ಕ್ವೀನ್ ಗೆ ಒಲಿದು ಬಂದ ಅಂಬಾಸಿಡರ್ ಭಾಗ್ಯ..!
Next: ಹಾರ್ಟ್ ಅಟ್ಯಾಕ್ ಗೆ ಕಾರಣ ತಿಳಿಸಿದ ಆರೋಗ್ಯ ಸಚಿವರು

Views:

14

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.