ಚಿನ್ನಾರಿ ಮುತ್ತನ ಮನೆಯಲ್ಲಿ ನೀರವ ಮೌನ

ಚಿನ್ನಾರಿ ಮುತ್ತನ ಮನೆಯಲ್ಲಿ ನೀರವ ಮೌನ

ಬೆಂಗಳೂರು: ನಟ ವಿಜಯ ರಾಘವೇಂದ್ರ ಅವರ ಪತ್ನಿ ವಿದೇಶಿ ಪ್ರಯಾಣದಲ್ಲಿದ್ದಾಗ ಹೃದಯಘಾತ ಸಂಭವಿಸಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಅವರ ಪ್ರಾರ್ಥಿರ ಶವವನ್ನು ಬೆಂಗಳೂರಿಗೆ ತರಲಾಗಿದ್ದು ಇಂದು ಬೆಂಗಳೂರಿನ ಮಲ್ಲೇಶ್ವರಂ ನಲ್ಲಿ ಸ್ಪಂದನ ತಂದೆ ಶಿವರಾಮ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಇನ್ನು ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಸ್ಪಂದನಾ ತಂದೆ ಶಿವರಾಂ ಅವರ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಸ್ಯಾಂಡಲ್​ವುಡ್​ನ ಹಲವು ಸೆಲೆಬ್ರಿಟಿಗಳು ಆಗಮಿಸಿ ಸ್ಪಂದನಾ ಅವರ ಅಂತಿಮ ದರ್ಶನ ಪಡೆಯಲಿದ್ದಾರೆ.

ಮುಂಜಾನೆ ಹಲವು ಪೂಜಾ ಕಾರ್ಯಗಳನ್ನು ಮಾಡಲಾಗಿದೆ. ಮಧ್ಯಾಹ್ನದ ವೇಳೆಗೆ ಅಂತ್ಯ ಸಂಸ್ಕಾರ ನೆರವೇರಲಿದೆ. ಈಡಿಗ ಸಮುದಾಯದ ಪ್ರಕಾರ ಅಂತ್ಯ ಸಂಸ್ಕಾರ ನಡೆಯಲಿದೆ. ಸದ್ಯ ವಿಜಯ್ ರಾಘವೇಂದ್ರ ಮನೆಯಲ್ಲಿ ನೀರವ ಮೌನ ಆವರಿಸಿದೆ.

 

Related