Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಕ್ಷಣಾ ಸಚಿವರ ಜೊತೆ ದಸರಾ ಉತ್ಸವದ ಬಗ್ಗೆ ಚರ್ಚೆ: ಸಿಎಂ
  • National
  • Politics

ರಕ್ಷಣಾ ಸಚಿವರ ಜೊತೆ ದಸರಾ ಉತ್ಸವದ ಬಗ್ಗೆ ಚರ್ಚೆ: ಸಿಎಂ

admin July 9, 2025
Spread the love

ದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಇಂದು ರಕ್ಷಣಾ ಸಚಿವ ರಾಜನಾಥಸಿಂಗ್ ಅವರನ್ನು ಭೇಟಿಯಾಗಿ ಮೈಸೂರು ದಸರಾ ಉತ್ಸವದಲ್ಲಿ ವೈಮಾನಿಕ‌ ಪ್ರದರ್ಶನ ಆಯೋಜಿಸುವ ಕುರಿತು ಚರ್ಚೆ ನಡೆಸಿದರು. ಬೆಂಗಳೂರಿನಲ್ಲಿ ಡಿಫೆನ್ಸ್ ಕಾರಿಡಾರ್, ಅಭಿವೃದ್ಧಿ ಕಾಮಗಾರಿಗಳಿಗೆ ರಕ್ಷಣಾ ಇಲಾಖೆಯ ಜಾಗ ನೀಡುವ ಕುರಿತು ಸಮಾಲೋಚನೆ ನಡೆಸಿದರು.

ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಗಳ ಉತ್ಸವವೆಂದೇ ವಿಶ್ವವಿಖ್ಯಾತಿ ಗಳಿಸಿರುವ ಮೈಸೂರು ದಸರಾವನ್ನು ಮತ್ತಷ್ಟು ಆಕರ್ಷಣೀಯವಾಗಿಸುವುದು ನಮ್ಮ ಸರ್ಕಾರದ ಉದ್ದೇಶವಾಗಿರುವುದರಂದ ಈ ವರ್ಷ ಮೈಸೂರು ದಸರಾವನ್ನು ಇನ್ನಷ್ಟು ಆಕರ್ಷಣವಾಗಿ ನಡೆಸಲು ಈಗಾಗಲೇ ಎಲ್ಲಾ ರೀತಿ ತಯಾರಿ ಮಾಡಿಕೊಳ್ಳಲಾಗುತ್ತಿದೆ. ಹಾಗಾಗಿ ಈ ವಿಚಾರವನ್ನು ಇಂದು ರಕ್ಷಣ ಸಚಿವರ ಜೊತೆ ಚರ್ಚಿಸಲಾಯಿತು ಎಂದು ಸಿದ್ದರಾಮಯ್ಯ ಅವರು ಹೇಳಿದರು. ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆಗೂ ಪರಿಷ್ಕೃತ ಅನುದಾನ ಕೇಳಿದ್ದೇವೆ: ಡಿಕೆಶಿ

ಈ ಸಂರ್ಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಕೆ.ಜೆ. ಜಾರ್ಜ್,  ಬೈರತಿ ಸುರೇಶ್, ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್, ದೆಹಲಿ ಪ್ರತಿನಿಧಿ ಜಯಚಂದ್ರ ಹಾಜರಿದ್ದರು.

About the Author

admin

Administrator

Visit Website View All Posts

Spread the love

Post navigation

Previous: ಭದ್ರಾ ಮೇಲ್ದಂಡೆ ಯೋಜನೆಗೂ ಪರಿಷ್ಕೃತ ಅನುದಾನ ಕೇಳಿದ್ದೇವೆ: ಡಿಕೆಶಿ
Next: ಕರ್ನಾಟಕ-ಬರ್ಲಿನ್ ನಡುವೆ ಆರ್ಥಿಕ ವ್ಯವಹಾರಗಳ ಘೋಷಣೆಗೆ ಸಹಿ

Views:

13

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.