ದಸರಾ ಮಹೋತ್ಸವಕ್ಕೆ ಸಿಎಂ ಚಾಲನೆ

ದಸರಾ ಮಹೋತ್ಸವಕ್ಕೆ ಸಿಎಂ ಚಾಲನೆ

ಮೈಸೂರು :  ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಾಡದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ಅಗ್ರಪೂಜೆ ಸಲ್ಲಿಸಿ ವಿದ್ಯುಕ್ತ ಚಾಲನೆ ನೀಡಿದರು.

ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ: ಸಿ.ಎನ್.ಮಂಜುನಾಥ್ ದಸರಾ ಉದ್ಘಾಟನೆಯನ್ನು ನೆರವೇರಿಸಿದರು.

 

Related