ವಿವಿಧ ಕಾಮಗಾರಿ ಉದ್ಘಾಟಿಸಿದ ಸಿಎಂ

ವಿವಿಧ ಕಾಮಗಾರಿ ಉದ್ಘಾಟಿಸಿದ ಸಿಎಂ

ಬೆಂಗಳೂರು : ಶಿವಮೊಗ್ಗ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆಯನ್ನು ಗೃಹ ಕಚೇರಿ ಕೃಷ್ಣಾದಲ್ಲಿ ವರ್ಚುವಲ್ ಹೋಸ್ಟಿಂಗ್ ಮೂಲಕ ಶನಿವಾರ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಶಿವಮೊಗ್ಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪ ಸಚಿವ ಲಕ್ಷ್ಮಣ ಸವದಿ, ಸಚಿವ ಬಿ.ಸಿ.ಪಾಟೀಲ್, ಭೈರತಿ ಬಸವರಾಜ್, ಹಿರಿಯ ಅಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ, ಸಂಸದ ಬಿ.ವೈ ರಾಘವೇಂದ್ರ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

Related