Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಸಿಎಂ ಭೇಟಿ ಮಾಡಿದ ಬಿಜೆಪಿ ಶಾಸಕರು ಹಾಗೂ ಸಂಸದರು
  • Bangalore
  • Politics
  • State

ಸಿಎಂ ಭೇಟಿ ಮಾಡಿದ ಬಿಜೆಪಿ ಶಾಸಕರು ಹಾಗೂ ಸಂಸದರು

admin February 28, 2025
Spread the love

ಬೆಂಗಳೂರು: ಬೆಂಗಳೂರು ನಗರದ ಬಿಜೆಪಿ ಶಾಸಕರು ಹಾಗೂ ಸಂಸದರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಈ ಬಾರಿಯ ಬಜೆಟ್ ನಲ್ಲಿ ಬಿಜೆಪಿ ಶಾಸಕರುಗಳ ಕ್ಷೇತ್ರಕ್ಕೆ, ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಒದಗಿಸಲು ಮನವಿ ಮಾಡಿದರು.

ರಾಜ್ಯದ ಒಟ್ಟಾರೆ ಆಯವ್ಯಯಕ್ಕೆ ಬೆಂಗಳೂರು ನಗರದಿಂದಲೇ ಹೆಚ್ಚಿನ ಆದಾಯ ಬರುತ್ತಿರುವುದರಿಂದ ಬೆಂಗಳೂರು ಬಿಜೆಪಿ ಶಾಸಕರುಗಳ ಕ್ಷೇತ್ರಗಳನ್ನು ಗಮನದಲ್ಲಿರಿಸಿಕೊಂಡು ಹೆಚ್ಚಿನ ಅನುದಾನ ಒದಗಿಸಿ ಎಂದು ಕೋರಿಕೆ ಸಲ್ಲಿಸಿದರು.

ರಸ್ತೆ, ಉದ್ಯಾನ ಸೇರಿದಂತೆ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಅನುದಾನ ಕೋರಿದರು. ಒಟ್ಟಾರೆ ಶಾಸಕರ ಕ್ಷೇತ್ರಾಭಿವೃದ್ಧಿ ಹಾಗೂ ಬೆಂಗಳೂರು ಅಭಿವೃದ್ಧಿಗೆ ಬಜೆಟ್ನಲ್ಲಿ 100ಕೋಟಿ ಅನುದಾನಕ್ಕೆ ಒತ್ತಾಯಿಸಿದರು.

ಮೆಟ್ರೋ ದರ ಮತ್ತಷ್ಟು ಇಳಿಸುವ ಕೋರಿಕೆಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯಿಸಿ, ಈಗಾಗಲೇ ಅವೈಜ್ಞಾನಿಕ ದರ ಏರಿಕೆಯನ್ನು ಹಿಂತೆಗೆದುಕೊಳ್ಳುವಂತೆ ಕೇಂದ್ರಕ್ಕೆ, ಮೆಟ್ರೋಗೆ ಪತ್ರ ಬರೆಯಲಾಗಿದೆ. ಇದನ್ನೂ ಓದಿ: ಬದ್ಧತೆ ಹಾಗೂ ಶಿಸ್ತಿನಿಂದ ಕಲಿತರೆ, ಸಿ.ವಿ ರಾಮನ್, ಕಲ್ಪನಾ ಚಾವ್ಲಾರಂತೆ ಸಾಧನೆ ಮಾಡಬಹುದು: ಡಿಸಿಎಂ

ಸಾರ್ವಜನಿಕರಿಗೆ ಹೊರೆಯಾಗದಂತೆ ಮೆಟ್ರೋ ದರ ಇಳಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ್, ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಸೇರಿದಂತೆ ‌ನಿಯೋಗದಲ್ಲಿ ಬಿಜೆಪಿ ಪಕ್ಷದ ಶಾಸಕರು ಸಂಸದರು ಇದ್ದರು.

About the Author

admin

Administrator

Visit Website View All Posts

Spread the love

Post navigation

Previous: ಬದ್ಧತೆ ಹಾಗೂ ಶಿಸ್ತಿನಿಂದ ಕಲಿತರೆ, ಸಿ.ವಿ ರಾಮನ್, ಕಲ್ಪನಾ ಚಾವ್ಲಾರಂತೆ ಸಾಧನೆ ಮಾಡಬಹುದು: ಡಿಸಿಎಂ
Next: ಪ್ರತೀ ವರ್ಷ ವಿಧಾನಸೌಧದಲ್ಲಿ ಸಾಹಿತ್ಯ, ಪುಸ್ತಕ ಹಬ್ಬ: ಸಿಎಂ ಘೋಷಣೆ

Views:

15

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.