ಮತ ಚಲಾಯಿಸಿದ ಸಿಎಂ

ಮತ ಚಲಾಯಿಸಿದ ಸಿಎಂ

ಮೈಸೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಕರ್ನಾಟಕ ರಾಜ್ಯದಲ್ಲಿ ಮೊದಲ ಹಂತದ ಚುನಾವಣೆ ನಡೆಯುತ್ತಿದ್ದು ಎಲ್ಲರೂ ತಮ್ಮ ನೆಚ್ಚಿನ ನಾಯಕನ ಆಯ್ಕೆಗೋಸ್ಕರ ಮತ ಚಲಾಯಿಸುತ್ತಿದ್ದಾರೆ. ಕರ್ನಾಟಕ ರಾಜ್ಯದಲ್ಲಿ 14 ಲೋಕಸಭಾ ಕ್ಷೇತ್ರದಲ್ಲಿ ಇಂದು ಭರ್ಜರಿ ಮತದಾನ ನಡೆಯುತ್ತಿದೆ.

ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರು ಇಂದು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ.

ತಮ್ಮ ತವರು ಜಿಲ್ಲೆಯಾದ ಮೈಸೂರು ಕ್ಷೇತ್ರದಲ್ಲಿ ಬರುವಂತಹ ಸಿದ್ದರಾಮನಹುಂಡಿ ಮತಗಟ್ಟೆಯಲ್ಲಿ ಮತದಾನ ಮಾಡಿದರು.

Related