Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಕಾಲ್ತುಳಿತ ದುರಂತ: ವರದಿ ಸಲ್ಲಿಸಿದ ಆಯೋಗ
  • Bangalore
  • Crime
  • Politics
  • Sports
  • State

ಕಾಲ್ತುಳಿತ ದುರಂತ: ವರದಿ ಸಲ್ಲಿಸಿದ ಆಯೋಗ

admin July 12, 2025 1 minute read
Spread the love

ಬೆಂಗಳೂರು: ಈ ಬಾರಿ ಐಪಿಎಲ್ ಪಂದ್ಯಾವಳಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ವಿಜಯ ಸಾಧಿಸಿದ್ದು, ಈ ವಿಜಯ ಸಾಧಿಸಿದ ಸಂಭ್ರಮವನ್ನು ಬೆಂಗಳೂರು ನಗರದಲ್ಲಿ ಕರ್ನಾಟಕ ರಾಜ್ಯ ಸರ್ಕಾರದಿಂದ ಸನ್ಮಾನ ಹಾಗೂ ಸಂಭ್ರಮಾಚರಣೆ ಕಾರ್ಯಕ್ರಮವನ್ನು ಜೂನ್ 4ರಂದು ಹಮ್ಮಿಕೊಂಡಿತು.

ನೆಚ್ಚಿನ ತಂಡದ ನಾಯಕರನ್ನು ನೋಡಲು ರಾಜ್ಯದ ವಿವಿಧ ಜಿಲ್ಲೆಗಳಿಂದ ಅಭಿಮಾನಿಗಳು ಆಗಮಿಸಿದ್ದರಿಂದ ಲಕ್ಷಾನುಗಟ್ಟಲೆ ಅಭಿಮಾನಿಗಳು ಜಮಾಯಿಸಿದ್ದರು.

ಇನ್ನು ಹೆಚ್ಚು ಜನ ಜಮಾಹಿಸಿದ್ದರಿಂದ ಚಿನ್ನಸ್ವಾಮಿ ಕ್ರೀಡಾಂಗಣದ ಗೇಟ್ ಬಳಿ ಕಾಲ್ತುಳಿತ ಸಂಭವಿಸಿ 11 ಜನ ಪ್ರಾಣ ಕಳೆದುಕೊಂಡರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ಆಯೋಗವನ್ನು ರಚಿಸಿ ವಿಚಾರಣೆ ನಡೆಸಲಾಗಿತ್ತು.ಕಾಲ್ತುಳಿತ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿರಾಜ್ಯ, ನಿವೃತ್ತ ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ತನಿಖಾ ಆಯೋಗ ರಚಿಸಿತ್ತು.

ಆಯೋಗವು ನಿಗದಿತ ಸಮಯದೊಳಗೆ ತನಿಖೆ ಪೂರ್ಣಗೊಳಿಸಿ, ಮುಖ್ಯಮಂತ್ರಿಗಳ ಕಚೇರಿಯಲ್ಲಿ ಮುಚ್ಚಿದ ಲಕೋಟೆಯಲ್ಲಿ 2 ಸಂಪುಟಗಳ ವರದಿಯನ್ನು (ಶುಕ್ರವಾರ ಜುಲೈ 11) ಸಲ್ಲಿಸಿದೆ.ತನಿಖಾ ವರದಿ ಸಂಪೂರ್ಣವಾಗಿ ನನಗೆ ಲಭಿಸಿದೆ. ಜುಲೈ 17ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ವರದಿಯನ್ನು ಮಂಡಿಸುತ್ತೇನೆ” ಎಂದು ಮುಖ್ಯ ಮಂತ್ರಿ ಹೇಳಿದರು. ಇದನ್ನೂ ಓದಿ: ದಲಿತರು, ಸವರ್ಣೀಯರ ನಡುವೆ ಗಲಾಟೆ

ಸಿಎಂಗೆ ವರದಿ ಸಲ್ಲಿಕೆಯಾಗಿರುವ ನಡುವೆಯೇ, ಸಿಐಡಿ ತನಿಖೆಯ ಪ್ರಾಥಮಿಕ ಮಾಹಿತಿಗಳ ಪ್ರಕಾರ, ವಿರಾಟ್ ಕೊಹ್ಲಿ ಭಾಗವಹಿಸುವ ಕಾರ್ಯಕ್ರಮವನ್ನು ತುರ್ತುವಾಗಿ ಹಾಗೂ ಸೂಕ್ತ ವ್ಯವಸ್ಥೆಯಿಲ್ಲದೆ ಆಯೋಜಿಸಿದ್ದೇ ದುರಂತಕ್ಕೆ ಕಾರಣವಾಗಿದೆ ಎನ್ನಲಾಗಿದೆ.

 

 

About the Author

admin

Administrator

Visit Website View All Posts

Spread the love

Post navigation

Previous: ದಲಿತರು, ಸವರ್ಣೀಯರ ನಡುವೆ ಗಲಾಟೆ
Next: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರಿಂದ ದುವರ್ತನೆ

Views:

19

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.