Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಖಂಡ್ರೆ ವಿರುದ್ಧ ಸಿಎಂ, ಡಿಸಿಎಂ ಗೆ ದೂರು!
  • Bangalore
  • Politics
  • State

ಖಂಡ್ರೆ ವಿರುದ್ಧ ಸಿಎಂ, ಡಿಸಿಎಂ ಗೆ ದೂರು!

admin August 22, 2025
WhatsApp Image 2025-08-22 at 11.10.24
Spread the love

ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತಗಳು ಇದೆ ಎಂದು ಈಗಾಗಲೇ ಅದೆಷ್ಟೋ ಉದಾಹರಣೆಗಳು ಬೆಳಕಿಗೆ ಬರುತ್ತದೆ.

ಹೌದು, ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತಗಳು ಇದೆ ಎಂದು ವಿರೋಧ ಪಕ್ಷದ ನಾಯಕರು ಹೇಳುತ್ತಿರುವ ಬೆನ್ನಲ್ಲೇ ಮತ್ತೆ ಇದೀಗ ಸಚಿವ ಈಶ್ವರ್ ಖಂಡ್ರೆ ಅವರ ವಿರುದ್ಧ ಸಿಎಂ ಹಾಗೂ ಡಿಸಿಎಂ ಗೆ ದೂರು ನೀಡಿದ್ದಾರೆ.

ಬಿಜೆಪಿ ನಾಯಕರೊಂದಿಗೆ ಕೈ ಜೋಡಿಸುತ್ತಿದ್ದಾರೆ ಎಂದು ಆರೋಪಿಸಿ ಸಚಿವ ಈಶ್ವರ್ ಖಂಡ್ರೆ ವಿರುದ್ಧ ಬೀದರ್ ಜಿಲ್ಲಾ ಕಾಂಗ್ರೆಸ್ ನಾಯಕರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಮೈಸೂರು ದಸರಾದಲ್ಲಿ ಏರ್ ಶೋಗೆ ಅನುಮತಿ

ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹಾಗೂ ಜಿಲ್ಲಾಧ್ಯಕ್ಷ ಇಬ್ಬರನ್ನು ಬದಲಿಸಿ ಎಂದು ಮಾಜಿ ಸಚಿವ ರಾಜಶೇಖರ ಪಾಟೀಲ್ ಹುಮ್ನಾಬಾದ್ ನೇತೃತ್ವದಲ್ಲಿ ಜಿಲ್ಲಾ ಕಾಂಗ್ರೆಸ್ ನಾಯಕರು ದೂರು ಸಲ್ಲಿಸಿದ್ದಾರೆ.

About the Author

admin

Administrator

Visit Website View All Posts

Spread the love

Post navigation

Previous: ಮೈಸೂರು ದಸರಾದಲ್ಲಿ ಏರ್ ಶೋಗೆ ಅನುಮತಿ
Next: ಇದೇ ಆಗಸ್ಟ್ 28ಕ್ಕೆ ಅನುಶ್ರೀ ಮದುವೆ!?

Views:

17

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.