Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಭೂಕರ್ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನ ಕಾರ್ಯಕ್ರಮ
  • Bangalore
  • Front news
  • Politics
  • State

ಭೂಕರ್ ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನ ಕಾರ್ಯಕ್ರಮ

admin June 2, 2025
Spread the love

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಅಂತರಾಷ್ಟ್ರೀಯ ಭೂಕರ್ ಪ್ರಶಸ್ತಿ ಪುರಸ್ಕಾರರಾದ ಶ್ರೀಮತಿ ಭಾನು ಮುಸ್ತಾಕ್ ಹಾಗೂ ಶ್ರೀಮತಿ ದೀಪಾ ಭಾಸ್ತಿ ಅವರಿಗೆ ಕರ್ನಾಟಕ ಸರ್ಕಾರದ ವತಿಯಿಂದ ಅಭಿನಂದನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.

ವಿಧಾನಸೌಧದ ಬ್ಯಾರಿಕೆಟ್ ಹಾಲಿನಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಭೂಕರ್ ಪ್ರಶಸ್ತಿ ಪಡೆದವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕನ್ನಡ ಮತ್ತು ಸಾಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ್ ತಂಗಡಗಿಯವರು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಶಿವರಾಜ್ ತಂಗಡಗಿಯವರು, ಭೂಕರ್ ಪ್ರಶಸ್ತಿಯನ್ನು ಭಾನು ಮುಸ್ತಾಕ್ ಹಾಗೂ ಶ್ರೀಮತಿ ದೀಪಾ ಭಾಸ್ತಿ ಪಡೆದಿರುವುದು ನಮ್ಮ ಕರ್ನಾಟಕ ರಾಜ್ಯಕ್ಕೆ ಹೆಮ್ಮೆಯ ಸಂಗತಿ ಹಾಗಾಗಿ ಸರ್ಕಾರದ ವತಿಯಿಂದ ನಾವು ಇವರನ್ನು ಸನ್ಮಾನಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅದರಂತೆ ಇಂದು (ಸೋಮವಾರ ಜೂನ್ 02) ರಂದು ಇಬ್ಬರನ್ನು ನಾವು ಸನ್ಮಾನಿಸುತ್ತಿರುವುದು ನಮ್ಮ ಹೆಮ್ಮೆಯ ಸಂಗತಿ ಎಂದರು. ನಮ್ಮ ಕನ್ನಡ ಭಾಷೆ, ನಾಡು ನುಡಿ, ಸಂಸ್ಕೃತಿ ಇವೆಲ್ಲವೂ ಅತ್ಯಂತ ಪ್ರಾಚೀನವೂ ವೈವಪೂರ್ಣವಾಗಿವೆ. ಅತ್ಯಂತ ಶ್ರೀಮಂತ ಉಳ್ಳ ನಮ್ಮ ಭಾಷೆ ನಿತ್ಯ ನೂತನ ವಿನೂತನ ನಿರಂತರವಾಗಿದೆ ಎಂದರು. ಇದನ್ನೂ ಓದಿ: ಹೇಮಾವತಿ ಲಿಂಕ್ ಕೆನಾಲ್ ಹೋರಾಟಗಾರರ ಮಹತ್ವದ ಸಭೆ

ಈ ಸಂದರ್ಭದಲ್ಲಿ ಸಚಿವ ಜಮೀರ್ ಅಹಮದ್ ಖಾನ್, ಬಸವರಾಜ್ ಹೊರಟ್ಟಿ, ಶಾಸಕ ರಿಜ್ವಾನ್ ಹರ್ಷದ್ ಸೇರಿದಂತೆ ಇನ್ನೂ ಹಲವರು ಭಾಗಿಯಾಗಿದ್ದರು.

About the Author

admin

Administrator

Visit Website View All Posts

Spread the love

Post navigation

Previous: ಹೇಮಾವತಿ ಲಿಂಕ್ ಕೆನಾಲ್ ಹೋರಾಟಗಾರರ ಮಹತ್ವದ ಸಭೆ
Next: ಕನ್ನಡ ವಿರೋಧಿಗೆ ಕನ್ನಡ ಪುಸ್ತಕ ಕೊಟ್ಟ ನಟಿ

Views:

23

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.