ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

ಬೆಂಗಳೂರು : ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ, ಅಧ್ಯಕ್ಷತೆಯಲ್ಲಿ ಇಂದು ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ.

ಈ ಸಂದರ್ಭದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷ  ಈಶ್ವರ ಖಂಡ್ರೆ, ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ, ಮಾಜಿ ಸಚಿವ ದಿನೇಶ್ ಗುಂಡೂರಾವ್, ಜಮೀರ್ ಅಹಮದ್ ಮತ್ತಿತರರು ಭಾಗವಹಿಸಿದ್ದರು.

Related