51 ಮಂದಿಗೆ ಪಾಸಿಟಿವ್

51 ಮಂದಿಗೆ ಪಾಸಿಟಿವ್

ಕಲಬುರ್ಗಿ : ಜಿಲ್ಲೆಯ ಸೋಂಕಿನಿಂದ ಮತ್ತಿಬ್ಬರು ಮೃತಪಟ್ಟಿದ್ದು, ಸೋಂಕಿನ ಸಂಖ್ಯೆ 29ಕ್ಕೆ ಏರಿದೆ. ಮಂಗಳವಾರ ಮತ್ತೆ 51 ಮಂದಿಗೆ ಪಾಸಿಟಿವ್ ಇರುವುದು ದೃಢಪಟ್ಟಿದೆ.

ನಗರದ ಸ್ಪೇಷನ್ ಬಜಾರ್ ಪ್ರದೇಶದ 71 ವರ್ಷದ ವೃದ್ಧ ಕೊರೊನಾದಿಂದ ಮೃತಪಟ್ಟಿದ್ದಾರೆ. ತೀವ್ರ ಉಸಿರಾಟದ ತೊಂದರೆ, ಕೆಮ್ಮು- ಕಫದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಜುಲೈ 5ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಅದೇ ದಿನ ರಾತ್ರಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲೇ ಕೊನೆಯುಸಿರೆಳೆದರು. ಅವರ ಗಂಟಲು ಮಾದರಿ ವರದಿ ಬಂದಿದೆ.

Related