ಕೊರೋನಾ ಪಟ್ಟಿಯಲ್ಲಿ ಭಾರತ 10ನೇ ಸ್ಥಾನ

ಕೊರೋನಾ ಪಟ್ಟಿಯಲ್ಲಿ ಭಾರತ 10ನೇ ಸ್ಥಾನ

ಬೆಂಗಳೂರು : ಮಾರಕ ಕೊರೋನಾ ಗೆ ಭಾರತ ತತ್ತರಿಸಿದ್ದು, ಕೊರೋನಾ ಸೋಂಕು ಮಿತಿ ಮೀರುತ್ತಿದ್ದು, ವಿಶ್ವದಲ್ಲಿ ಅತಿ ಹೆಚ್ಚು ಪೀಡಿತರಿರುವ ದೇಶಗಳ ಸಾಲಿನಲ್ಲಿ ಭಾರತ 10ನೇ ಸ್ಥಾನಕ್ಕೆ ಏರಿದೆ.

ವಿಶ್ವದಲ್ಲಿ 54 ಲಕ್ಷ ಜನರಲ್ಲಿ ಕೊರೋನಾ ವೈರಸ್ ಇದೆ. ಈ ಪೈಕಿ 3.46 ಲಕ್ಷ ಜನರು ಮೃತಪಟ್ಟಿದ್ದಾರೆ. ಈ ಪೈಕಿ ಭಾರತದಲ್ಲಿ ಕೊರೋನಾ ಪೀಡಿತರ ಸಂಖ್ಯೆ 1.38 ಲಕ್ಷ ಇದೆ.  ಒಂದೇ ದಿನ 6,700 ಪ್ರಕರಣ ದಾಖಲಾಗಿತ್ತು.

Related