Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಮೇಲ್ಸೇತುವೆ ಮೇಲೆ ಡಿಸಿಎಂ ಬೈಕ್ ರೈಡ್
  • Bangalore
  • Politics
  • State

ಮೇಲ್ಸೇತುವೆ ಮೇಲೆ ಡಿಸಿಎಂ ಬೈಕ್ ರೈಡ್

admin August 18, 2025
WhatsApp Image 2025-08-18 at 11.59.22
Spread the love

ಬೆಂಗಳೂರು: ಕೆ ಆರ್ ಪುರ ಕಡೆಯಿಂದ ಮೇಖ್ರಿ ವೃತ್ತದ ಕಡೆ ವಾಹನಗಳ ಸರಾಗ ಸಂಚಾರಕ್ಕೆ ಅನುವಾಗುವಂತೆ ಹೆಬ್ಬಾಳ ಜಂಕ್ಷನ್ ನಲ್ಲಿ ಬಿಡಿಎ ನಿರ್ಮಿಸಿರುವ ಮೇಲ್ಸೇತುವೆಯನ್ನು ಸಿಎಂ ಸಿದ್ದರಾಮಯ್ಯ ಅವರು ಟೇಪ್ ಕಟ್ ಮಾಡಿ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರ ಕಾಲೇಜು ದಿನಗಳ ಎಜ್ಡಿ ಬೈಕ್ ಚಾಲನೆಗೆ ಹಸಿರು ಬಾವುಟ ತೋರಿಸುವ ಮೂಲಕ ಇಂದು (ಸೋಮವಾರ ಆ. 18) ಉದ್ಘಾಟನೆ ಮಾಡಿದರು.

ಈ ಸಂದರ್ಭದಲ್ಲಿ ಸಚಿವರಾದ ಕೃಷ್ಣ ಬೈರೇಗೌಡ, ಬೈರತಿ ಸುರೇಶ್, ಬಿ.ಡಿ.ಎ ಅಧ್ಯಕ್ಷ, ಶಾಸಕ ಎನ್ ಎ ಹ್ಯಾರಿಸ್, ಮಾಜಿ ಸಂಸದೆ, ನಟಿ ರಮ್ಯಾ, ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಬಿ.ಡಿ.ಎ. ಕಮಿಷನರ್ ಮಣಿವಣ್ಣನ್, ಬಿಬಿಎಂಪಿ ಮುಖ್ಯ ಆಯುಕ್ತ ಡಾ ಮಹೇಶ್ವರರಾವ್, ಡಿಸಿಎಂ ಕಾರ್ಯದರ್ಶಿ ರಾಜೇಂದ್ರ ಚೋಳನ್ ಮತ್ತಿತರರು ಉಪಸ್ಥಿತರಿದ್ದರು. ಇದನ್ನೂ ಓದಿ: ವರುಣಾರ್ಭಟಕ್ಕೆ ಕೆಆರ್‌ಎಸ್ ಡ್ಯಾಂನ ಒಳ ಹರಿವು ಹೆಚ್ಚಳ

About the Author

admin

Administrator

Visit Website View All Posts

Spread the love

Post navigation

Previous: ವರುಣಾರ್ಭಟಕ್ಕೆ ಕೆಆರ್‌ಎಸ್ ಡ್ಯಾಂನ ಒಳ ಹರಿವು ಹೆಚ್ಚಳ
Next: ಸಾಮಾನ್ಯ ಜನರಂತೆ ಜೈಲಿನಲ್ಲಿ ಕಾಲ ಕಳೆಯುತ್ತಿರುವ ನಟ ದರ್ಶನ್

Views:

9

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.