ಡಿಸಿಎಂ ಸ್ಥಾನದ ಆಕಾಂಕ್ಷಿ ಶ್ರೀರಾಮುಲು

ಡಿಸಿಎಂ ಸ್ಥಾನದ ಆಕಾಂಕ್ಷಿ ಶ್ರೀರಾಮುಲು

ದಾವಣಗೆರೆ, ಫೆ. 08 : ” ನನಗೂ ಡಿಸಿಎಂ ಆಗುವ ಆಸೆ ಇದೆ”. ನಾನೂ ಕೂಡ ಡಿಸಿಎಂ ಸ್ಥಾನದ ಆಕಾಂಕ್ಷಿ ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿ, ಅವರು, ಮುಖ್ಯಮಂತ್ರಿಗಳು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಅವರಿಗೆ ಮುಜುಗರ ತರುವ ಕೆಲಸ ಮಾಡಲ್ಲ ಎಂದು ಹೇಳಿದ್ದಾರೆ.

Related