Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಡೈರೆಕ್ಟಾಗಿ ಮೋದಿಗೆ ಟಾಂಗ್ ಕೊಟ್ರಾ ಡಿಕೆಶಿ..?
  • Bangalore
  • Front news
  • Politics
  • State

ಡೈರೆಕ್ಟಾಗಿ ಮೋದಿಗೆ ಟಾಂಗ್ ಕೊಟ್ರಾ ಡಿಕೆಶಿ..?

admin September 5, 2025 1 minute read
Spread the love

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಒಂದಲ್ಲ ಒಂದು ವಿಷಯಕ್ಕೆ ಸಂಬಂಧಿಸಿದಂತೆ ಭಾರಿ ಕುತೂಹಲ ಮೂಡಿಸುವಂತಹ ಮಾತುಗಳನ್ನು ಆಡುತ್ತಾರೆ.

ಕಳೆದ ಕೆಲವು ದಿನಗಳ ಹಿಂದೆ ವಿಧಾನಸೌಧದಲ್ಲಿ ಆರ್ ಎಸ್ ಎಸ್ ಗೀತೆ ಹಾಡುವ ಮೂಲಕ ಭಾರೀ ಚರ್ಚೆಗೆ ಕಾರಣವಾಗಿದ್ದ ಡಿಕೆ ಶಿವಕುಮಾರ್ ಅವರು ಮತ್ತೆ ಇದೀಗ ಮೋದಿ..ಮೋದಿ ಎಂದು ಹೇಳುವ ಮೂಲಕ ಮತ್ತೆ ಇದೀಗ ವೈರಲ್ ಆಗುವ ಡೈಲಾಗ್ ಹೊಡೆದಿದ್ದಾರೆ.

ಹೌದು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಬೆಂಗಳೂರಿನ ಬಸವನಗುಡಿ ಗಣೇಶೋತ್ಸವ ಕಾರ್ಯಕ್ರಮದಲ್ಲಿ ವೇದಿಕೆ ಮೇಲೆ ಸನ್ಮಾನ ಸ್ವೀಕರಿಸಿದ ನಂತರ ಕೆಲವರು ಮೋದಿ…ಮೋದಿ ಎಂದು ಕೂಗುತ್ತಿದ್ದರು ಇದಕ್ಕೆ ಪ್ರತ್ಯುತ್ತರವಾಗಿ ಡಿಕೆ ಶಿವಕುಮಾರ್ ಅವರು ನರೇಂದ್ರ ಮೋದಿಯವರನ್ನು ನೀವು ಕೇಳಿ ಅವರು ಡಿಕೆ..ಡಿಕೆ ಅಂತಾರೆ ಎಂದು ಟಾಂಗ್ ಕೊಟ್ಟಿದ್ದಾರೆ. ಇದೀಗ ಈ ಡೈಲಾಗು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲಾಗುತ್ತಿದೆ ಇದನ್ನೂ ಓದಿ: ಚುನಾವಣೆಗಳಲ್ಲಿ ಅಕ್ರಮ, ಮತಗಳ್ಳತನ ನಡೆಸುವುದರಲ್ಲಿ ನಿಷ್ಣಾತರಾದ ಕಾಂಗ್ರೆಸ್ಸಿಗರು: ಬಿವೈವಿ

 

 

About the Author

admin

Administrator

Visit Website View All Posts

Spread the love

Post navigation

Previous: ಚುನಾವಣೆಗಳಲ್ಲಿ ಅಕ್ರಮ, ಮತಗಳ್ಳತನ ನಡೆಸುವುದರಲ್ಲಿ ನಿಷ್ಣಾತರಾದ ಕಾಂಗ್ರೆಸ್ಸಿಗರು: ಬಿವೈವಿ
Next: ಧರ್ಮಸ್ಥಳ ಬುರುಡೆ ಕೇಸ್; ಮತ್ತೊಬ್ಬ ಯುಟುಬರಿಗೆ ಎಸ್ಐಟಿ ನೋಟಿಸ್!

Views:

19

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.