ದಿನೇಶ್ ಕುಮಾರ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ

ದಿನೇಶ್ ಕುಮಾರ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ

ಬೆಂಗಳೂರು: ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿದ್ದ ನ್ಯಾಯಮೂರ್ತಿ ಪಿ ಬಿ ವರಾಳೆ ಅವರು ಕೆಲವು ದಿನಗಳ ಹಿಂದೆ ಸುಪ್ರೀಂ ಕೋರ್ಟ್‌ನ ನ್ಯಾಯಾಧೀಶರಾಗಿ ಬಡ್ತಿ ಪಡೆದ ನಂತರ ತೆರವಾಗಿದ್ದ ಸ್ಥಾನಕ್ಕೆ ಇದೀಗ ನ್ಯಾ. ಪಿ ಎಸ್ ದಿನೇಶ್ ಕುಮಾರ್ ನೇಮಕ ಮಾಡಲಾಗಿದೆ.

ಕರ್ನಾಟಕ ಹೈಕೋರ್ಟ್ ಪಿ.ಎಸ್. ದಿನೇಶ್ ಕುಮಾರ್ ಅವರನ್ನು ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲಾಗಿದೆ.

 

Related