ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿ ನಾಥ್ ಮತದಾನ

ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿ ನಾಥ್ ಮತದಾನ

ಬೆಂಗಳೂರು: ಸರ್ವತಿಕ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಕರ್ನಾಟಕ ರಾಜ್ಯದಲ್ಲಿ 14 ಕ್ಷೇತ್ರಗಳಲ್ಲಿ ಭರ್ಜರಿ ಮತದಾನ ನಡೆಯುತ್ತಿದ್ದು, ಜಿಲ್ಲಾ ಚುನಾವಣಾಧಿಕಾರಿ ಮತ್ತು ಬಿಬಿಎಂಪಿಯ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಹಾಗೂ ಪತ್ನಿಯಾದ ಶ್ರೀಮತಿ ಮನಿಕಾ ಗಿರಿ ನಾಥ್ ರವರು ಇಂದು ಬೆಳಗ್ಗೆ 7.40ಕ್ಕೆ ಜಕ್ಕೂರು ಮಾದರಿ ಪ್ರಾಥಮಿಕ ಶಾಲೆಯಲ್ಲಿರುವ ಮತಗಟ್ಟೆಗೆ ತೆರಳಿ ಮತ ಚಲಾಯಿಸಿದರು.

Related