Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಎ-ಖಾತಾ  ಪಡೆಯಲು ಯಾರಿಗೂ ಲಂಚ ನೀಡಬೇಡಿ: ಮಹೇಶ್ವರ ರಾವ್
  • Bangalore
  • State

ಎ-ಖಾತಾ  ಪಡೆಯಲು ಯಾರಿಗೂ ಲಂಚ ನೀಡಬೇಡಿ: ಮಹೇಶ್ವರ ರಾವ್

admin July 28, 2025 1 minute read
Spread the love

ಬೆಂಗಳೂರು: ದಯಮಾಡಿ ಎ-ಖಾತಾ ಪಡೆಯಲು ಯಾರಿಗೂ ಕೂಡ ಲಂಚ ನೀಡಬೇಡಿ, 15 ದಿನದ ಒಳಗಾಗಿ ಆನ್ಲೈನ್ ವ್ಯವಸ್ಥೆಯನ್ನು ಮಾಡಿಸಲಾಗುವುದು ಆದ್ದರಿಂದ ದಯಮಾಡಿ ಕಾಯಿರಿ ಎಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ಎಂ ಮಹೇಶ್ವರ್ ಅವರು ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೋದೆ ಹೊರಡಿಸಿರುವ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಎ-ಖಾತಾಗಳನ್ನು ನೀಡುವ ಸಲುವಾಗಿ ಕರ್ನಾಟಕ ಸರ್ಕಾರದ ಆದೇಶದ ಪ್ರಕಾರ, ನಾಗರಿಕರು ಎ-ಖಾತಾಗೆ ಹೇಗೆ ಅರ್ಜಿ ಸಲ್ಲಿಸಬಹುದು ಮತ್ತು ಪಡೆದುಕೊಳ್ಳಬಹುದು. ಆನ್ಲೈನ್‌ ವ್ಯವಸ್ಥೆಯನ್ನು ಸುಮಾರು 15 ದಿನಗಳಲ್ಲಿ ಆರಂಭಿಸಲಾಗುತ್ತಿದೆ. ಆದ್ದರಿಂದ ದಯವಿಟ್ಟು ಕಾಯಿರಿ. ಇದನ್ನೂ ಓದಿ: ವೇಮನ ಸೌಹರ್ದ ಪತ್ತಿನ ಸಹಕಾರಿ ಸಂಘದಿಂದ ೨೩ನೇ ವಾರ್ಷಿಕ ಸಭೆ

ಆನ್ಲೈನ್‌ ವ್ಯವಸ್ಥೆ ಜಾರಿಗೊಳಿಸಿದ ನಂತರ ನಾಗರಿಕರು ಕೆಳಗಿನಂತೆ ಅರ್ಜಿ ಸಲ್ಲಿಸಬಹುದು, (i) ಬಿ-ಖಾತಾವನ್ನು ಎ-ಖಾತಾಕ್ಕೆ ಪರಿವರ್ತನೆ ಮಾಡುವುದು. ಅಥವಾ (ii) ಈಗ ಯಾವುದೇ ಖಾತಾ ಇಲ್ಲದಿದ್ದರೆ ಹೊಸ ಎ-ಖಾತಾಗೆ ಅರ್ಜಿ ಸಲ್ಲಿಸಬಹುದು. ಯಾವುದೇ ಬಿಬಿಎಂಪಿ ಕಚೇರಿಗೆ ಹೋಗಬೇಡಿ ಮತ್ತು ಯಾವುದೇ ಮಧ್ಯವರ್ತಿಗಳನ್ನು ಸಂಪರ್ಕಿಸಬೇಡಿ. ಯಾರಿಗೂ ಲಂಚ ನೀಡಬೇಡಿ. ಆನ್‌ಲೈನ್ ವ್ಯವಸ್ಥೆಯನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ

 

About the Author

admin

Administrator

Visit Website View All Posts

Spread the love

Post navigation

Previous: ನಟಿ ರಮ್ಯಾ ಗೆ ದರ್ಶನ್ ಅಭಿಮಾನಿಗಳಿಂದ ಅಶ್ಲೀಲ ಸಂದೇಶ!
Next: ಪರಿಶಿಷ್ಟರಿಗೆಲ್ಲಿದೆ SCSP/TSP ಅನುದಾನ ಗ್ಯಾರೆಂಟಿ?: ಆರ್. ಅಶೋಕ್

Views:

16

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.