ಡಾ. ರಾಜೇಶ್‍ಗೌಡ ಅವರಿಂದ ನಾಮಪತ್ರ ಸಲ್ಲಿಕೆ

ಡಾ. ರಾಜೇಶ್‍ಗೌಡ ಅವರಿಂದ ನಾಮಪತ್ರ ಸಲ್ಲಿಕೆ

ತುಮಕೂರು :  ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆಯ ಬಿಜೆಪಿ ಪಕ್ಷದ ಅಭ್ಯರ್ಥಿ ಡಾ. ರಾಜೇಶ್ ಗೌಡ ಅವರ ನಾಮಪತ್ರ ಚುನಾವಣಾಧಿಕಾರಿಗಳಿಗೆ ಇಂದು ಅಭ್ಯರ್ಥಿಯೊಂದಿಗೆ ಉಪಮುಖ್ಯಮಂತ್ರಿಗಳಾದ ಗೋವಿಂದ ಎಂ ಕಾರಜೋಳ ಅವರು ಸಲ್ಲಿಸಿದರು.

ಈ ಸಂದರ್ಭದಲ್ಲಿ ಸಂಸದರಾದ ಎ. ನಾರಾಯಣಸ್ವಾಮಿ, ಬಿಜೆಪಿ ಜಿಲ್ಲಾಧ್ಯಕ್ಷ ಸುರೇಶ್ ಗೌಡ, ಮುಖಂಡರಾದ ಎಸ್.ಆರ್. ಗೌಡ, ಎಸ್ ಸಿ ಮೋರ್ಚಾದ ಜಿಲ್ಲಾಧ್ಯಕ್ಷರಾದ ಹುಚ್ಚಯ್ಯ ಮತ್ತಿತರರು ಉಪಸ್ಥಿತರಿದ್ದರು.

Related