ತಾಜ್ಯ ವಿದ್ಯುತ್ ಉತ್ಪಾದನಾ ಘಟಕಕ್ಕೆ ಚಾಲನೆ

ತಾಜ್ಯ ವಿದ್ಯುತ್ ಉತ್ಪಾದನಾ ಘಟಕಕ್ಕೆ ಚಾಲನೆ

ಬೆಂಗಳೂರು : ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ ವತಿಯಿಂದ ನಿರ್ಮಿಸಿರುವ ತಾಜ್ಯ ವಿದ್ಯುತ್ ಉತ್ಪಾದನಾ ಘಟಕಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಆನ್‌ಲೈನ್ ಮೂಲಕ  ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ  ಶಾಸಕ ಎ. ಮಂಜುನಾಥ್, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಮುಖ್ಯ ಮಂತ್ರಿಗಳ  ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ ರಮಣರೆಡ್ಡಿ, ಇಂಧನ ಇಲಾಖೆ ಪ್ರಧಾನ  ಕಾರ್ಯದರ್ಶಿ ಕಪಿಲ್ ಮೋಹನ್, ಕೆ.ಪಿ.ಸಿ ಎಲ್ ವ್ಯವಸ್ಥಾಪಕ ನಿರ್ದೇಶಕ ವಿ. ಪೊನ್ನುರಾಜ್ ಮತ್ತಿತರರು ಉಪಸ್ಥಿತರಿದ್ದರು.

Related