ಉಚಿತ ಲಸಿಕಾ ವಾಹನಕ್ಕೆ ಚಾಲನೆ

ಉಚಿತ ಲಸಿಕಾ ವಾಹನಕ್ಕೆ ಚಾಲನೆ

ಬೆಂಗಳೂರು : ನಾರಾಯಣ ಹೆಲ್ತ್, ವೋಲ್ವೋ ಸಂಸ್ಥೆ ಸಹಯೋಗದಲ್ಲಿ ಸಿದ್ಧಪಡಿಸಿದ ಉಚಿತ ಕೋವಿಡ್ ಲಸಿಕಾ ವಾಹನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ಚಾಲನೆ ನೀಡಿದರು. ಈ ವೇಳೆ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ಕೃಷಿ ಸಚಿವರಾದ ಬಿ ಸಿ ಪಾಟೀಲ್, ತೋಟಗಾರಿಕೆ ಸಚಿವ ಮುನಿರತ್ನ, ಖ್ಯಾತ ಹೃದ್ರೋಗ ತಜ್ಞ ದೇವಿ ಶೆಟ್ಟಿ ಇನ್ನಿತರರಿದ್ದರು.

Related