Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ಬೆಳ್ಳಂ ಬೆಳಗ್ಗೆ ಕಾಂಗ್ರೆಸ್‌ನ ಮಾಜಿ ಸಚಿವ, ಶಾಸಕ, ಸಂಸದರಿಗೆ ಇಡಿ ಶಾಕ್
  • Front news
  • Politics
  • State

ಬೆಳ್ಳಂ ಬೆಳಗ್ಗೆ ಕಾಂಗ್ರೆಸ್‌ನ ಮಾಜಿ ಸಚಿವ, ಶಾಸಕ, ಸಂಸದರಿಗೆ ಇಡಿ ಶಾಕ್

admin June 11, 2025 1 minute read
Spread the love

ಬಳ್ಳಾರಿ: ಕರ್ನಾಟಕ ರಾಜ್ಯದಲ್ಲಿ ಕಳೆದ ವರ್ಷ ವಾಲ್ಮೀಕಿ ನಿಗಮದ ಬಹುಕೋಟಿ ಹಗರಣವು ಇಡೀ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನೆ ಸೃಷ್ಟಿಯಾಗಿತ್ತು.

ವಾಲ್ಮೀಕಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಬಿ ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಹಲವು ತಿಂಗಳು ಜೈಲು ಸೆರೆವಾಸ ಅನುಭವಿಸಿ ಜಾಮೀನು ಮೇಲೆ ಹೊರ ಬಂದಿದ್ದಾರೆ.

ಇನ್ನು ಬೆಂಗಳೂರಲ್ಲಿ ಇಂದು (ಬುಧವಾರ ಜೂನ್‌ 11) ರಂದು ಬೆಳ್ಳಂಬೆಳಗ್ಗೆ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಇಡಿ ಶಾಕ್​ ನೀಡಿದೆ. ಶಾಸಕರ ಭವನದ ನಾಗೇಂದ್ರ ಕಚೇರಿ ಮೇಲೆ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

ವಾಲ್ಮೀಕಿ ಬಹುಕೋಟಿ ಹಗರಣ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಸಂಡೂರಿನಲ್ಲಿರುವ ಸಂಸದ ಇ.ತುಕಾರಾಂ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಲೋಕಸಭಾ ಚುನಾವಣೆ ವೇಳೆ ವಾಲ್ಮೀಕಿ ನಿಗಮದ ಹಣವನ್ನು ಬಳಕೆ ಮಾಡಿದ್ದಾರೆ ಎಂಬ ಆರೋಪದ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ..ಇದನ್ನೂ ಓದಿ: ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಯಾಗಿ ಪೆರುಗು ಶ್ರೀ ಸುಧಾ ನೇಮಕ

ಜೊತೆಗೆ ಬಳ್ಳಾರಿಯ ಕಾಂಗ್ರೆಸ್​​ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಕಂಪ್ಲಿ ಶಾಸಕ ಗಣೇಶ್, ಕೊಡ್ಲಿಗಿ ಶಾಸಕ ಶ್ರೀನಿವಾಸ್​ ​​ ಮನೆ ಮೇಲೂ ಇ.ಡಿ ದಾಳಿ ನಡೆಸಿ ದಾಖಲೆಗಳನ್ನ ಪರಿಶೀಲಿಸುತ್ತಿದೆ.

 

About the Author

admin

Administrator

Visit Website View All Posts

Spread the love

Post navigation

Previous: ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಮೂರ್ತಿಯಾಗಿ ಪೆರುಗು ಶ್ರೀ ಸುಧಾ ನೇಮಕ
Next: 11ನೇ ವರ್ಷದ ಗಣೇಶ ದೇವಸ್ಥಾನದ ವಾರ್ಷಿಕೋತ್ಸವ

Views:

14

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.