Skip to content
November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
prajavahini-logo-sm

Primary Menu
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Live
  • Home
  • ರಾಜ್ಯದಲ್ಲಿ ಶಿಕ್ಷಣ ಹೆಚ್ಚು ಒತ್ತು; ಕರ್ನಾಟಕ- ಲಿವರ್ ಪೂಲ್ ವಿ.ವಿ. ಒಡಂಬಡಿಕೆಗೆ ಅಂಕಿತ
  • Bangalore
  • Politics
  • State

ರಾಜ್ಯದಲ್ಲಿ ಶಿಕ್ಷಣ ಹೆಚ್ಚು ಒತ್ತು; ಕರ್ನಾಟಕ- ಲಿವರ್ ಪೂಲ್ ವಿ.ವಿ. ಒಡಂಬಡಿಕೆಗೆ ಅಂಕಿತ

admin February 7, 2025 1 minute read
Spread the love

ಬೆಂಗಳೂರು: ಶಿಕ್ಷಣ ಹಾಗೂ ಸಂಶೋಧನೆಗೆ ಸಂಬಂಧಿಸಿದಂತೆ ಹೆಚ್ಚಿನ ಸಹಭಾಗಿತ್ವ ಉತ್ತೇಜಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಮತ್ತು ಲಿವರ್ ಪೂಲ್ ವಿಶ್ವವಿದ್ಯಾಲಯಗಳು ಮಹತ್ವದ ಒಡಂಬಡಿಕೆಗೆ ಇಂದು (ಶುಕ್ರವಾರ ಫೆ. 07) ರಂದು ಸಹಿ ಹಾಕಿದವು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಭಾರಿ ಮತ್ತು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ ಅವರ ಸಮ್ಮುಖದಲ್ಲಿ ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ಒಡಂಬಡಿಕೆ ಏರ್ಪಟ್ಟಿತು.

ಬ್ರಿಟಿಷ್ ಡೆಪ್ಯುಟಿ ಹೈಕಮಿಷನ್ ನ ಬ್ರಿಟಿಷ್ ಕೌನ್ಸಿಲ್ ವಿಭಾಗದ ನಿರ್ದೇಶಕ ಜನಕ ಪುಷ್ಪನಾಥನ್, ಮಿಷನ್ ನ ಉಪ ಮುಖ್ಯಸ್ಥ ಜೇಮ್ಸ್ ಗೋಡ್ಬರ್, ಲಿವರ್ ಪೂಲ್ ವಿ.ವಿ.ಯ ಕುಲಪತಿ ಪ್ರೊ.ಟಿಮ್ ಜೋನ್ಸ್, ಮತ್ತು ಸಮ-ಕುಲಪತಿ ಪ್ರೊ.ತಾರಿಕ್ ಅಲಿ ಅವರು ಅಂಕಿತಕ್ಕೆ ಸಹಿ ಹಾಕಿದರು. ಇದನ್ನೂ ಓದಿ:  2 ಕಾರ್ಮಿಕರನ್ನು ಬಲಿ ಪಡೆದ ಕಟ್ಟಡ

ಆವಿಷ್ಕಾರ ಕಾರ್ಯಕ್ರಮಗಳು ಹಾಗೂ ಶಿಕ್ಷಣ ಸಹಕಾರಕ್ಕೆ ಸಂಬಂಧಿಸಿದ ಸಹಭಾಗಿತ್ವವನ್ನು ಸದೃಢಗೊಳಿಸುವ ಜೊತೆಗೆ, ಅದನ್ನು ಉನ್ನತ ಸ್ತರಕ್ಕೆ ಕೊಂಡೊಯ್ಯಲು ಜಂಟಿ ಕಾರ್ಯತಂಡ ರಚಿಸುವ ಗುರಿಯನ್ನು ಕೂಡ ಒಡಂಬಡಿಕೆ ಹೊಂದಿದೆ.

ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಉನ್ನತ ಶಿಕ್ಷಣ ಪರಿಷತ್ ನ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಕೆ.ಜಿ.ಚಂದ್ರಶೇಖರ ಸೇರಿದಂತೆ ಇತರರು ಇದ್ದರು.

About the Author

admin

Administrator

Visit Website View All Posts

Spread the love

Post navigation

Previous: 2 ಕಾರ್ಮಿಕರನ್ನು ಬಲಿ ಪಡೆದ ಕಟ್ಟಡ
Next: ನವ ಜೋಡಿಗೆ ಶುಭ ಹಾರೈಸಿದ ಡಿಕೆ ಶಿವಕುಮಾರ್

Views:

17

You may have missed

WhatsApp Image 2026-11-20 at 18.19.22
  • State
  • ಶಹಾಪುರ

ಸರ್ಕಾರಕ್ಕೆ ರೈತರ ಕಣ್ಣಿರ ಕೂಗಿನ ಶಾಪ ತಟ್ಟುತ್ತೆ!

Praja Vahini November 20, 2026
b7450925-5c98-4ed7-8028-dedea32c3225
  • Bangalore
  • Front news
  • Politics
  • State
  • Uncategorized

ರೈತರಿಗೆ ಪರಿಹಾರಧನ ನೀಡದಿದ್ದರೆ ಅಧಿವೇಶನ ನಡೆಯಲು ಬಿಡೆವು: ಬಿ.ವೈ.ವಿ ಸವಾಲು

Praja Vahini November 20, 2026
35f5bdd0-bdc4-46bf-b1ed-718da444b857
  • Bangalore
  • Front news
  • Politics
  • State

ರೈತರ ಪರಿಹಾರಕ್ಕೆ ಷರತ್ತು ವಿಧಿಸಿ ಬದುಕಿನ ಜೊತೆ ಚೆಲ್ಲಾಟ: ವಿಜಯೇಂದ್ರ

Praja Vahini November 20, 2026
2dc07879-99e3-482c-82f4-eaf32cc8fcd4
  • Bangalore
  • Front news
  • Politics
  • State

ಮುಂದಿನ ಜೂನ್‌ನೊಳಗೆ ಕೋಲಾರಕ್ಕೆ ಎತ್ತಿನಹೊಳೆ ನೀರು: ಚಲುವರಾಯಸ್ವಾಮಿ

Praja Vahini November 20, 2026
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
  • E-Paper
  • Bangalore
  • State
  • Politics
  • Bangalore
  • Cinema
  • Cricket
  • Crime
  • International
  • National
  • Politics
  • Sports
  • State
Copyright © All rights reserved. | MoreNews by AF themes.