ಎಂಬಿಬಿಸ್ ವಿದ್ಯಾರ್ಥಿನಿ ಆತ್ಮಹತ್ಯೆ

ಎಂಬಿಬಿಸ್ ವಿದ್ಯಾರ್ಥಿನಿ ಆತ್ಮಹತ್ಯೆ

ಶಿವಮೊಗ್ಗ : ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯೋರ್ವಳು, ಕಾಲೇಜು ಹಾಸ್ಟೇಲ್ ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ.

ವಿದ್ಯಾರ್ಥಿನಿಯನ್ನು ಲಲಿತಾ ಎಂದು ಗುರುತಿಸಲಾಗಿದ್ದು, ಈಕೆ ಅಂತಿಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಳು.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲವಾಗಿದ್ದು, ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related